Webdunia - Bharat's app for daily news and videos

Install App

ವಿಶೇಷ ರಾತ್ರಿ ಬಗ್ಗೆ ಹೇಳಿಕೊಂಡ ರಶ್ಮಿಕಾ ಮಂದಣ್ಣ

Webdunia
ಸೋಮವಾರ, 20 ಸೆಪ್ಟಂಬರ್ 2021 (10:01 IST)
ಹೈದರಾಬಾದ್: ನಟಿ ರಶ್ಮಿಕಾ ಮಂದಣ್ಣ ಸೈಮಾ ಅವಾರ್ಡ್ ನಲ್ಲಿ ಎರಡೆರಡು ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಈ ಖುಷಿಗೆ ಅವರು ಇನ್ ‍ಸ್ಟಾಗ್ರಾಂನಲ್ಲಿ ಧನ್ಯವಾದ ಸಲ್ಲಿಸಿದ್ದಾರೆ.


‘ಕಳೆದ ರಾತ್ರಿ ನನಗೆ ವಿಶೇಷವಾಗಿತ್ತು. ಯಜಮಾನ ಮತ್ತು ಡಿಯರ್ ಕಾಮ್ರೇಡ್ ಅಭಿನಯಕ್ಕೆ ಕನ್ನಡ, ತೆಲುಗು, ತಮಿಳು, ಮಲಯಾಳಂ, ಹಿಂದಿಯಲ್ಲಿ ಪ್ರಶಸ್ತಿ. ಅದೂ ಒಂದೇ ದಿನ. ಸೈಮಾಗೆ ಧನ್ಯವಾದಗಳು. ನನ್ನನ್ನು ಒಬ್ಬ ನಟಿಯಾಗಿ ರೂಪಿಸಿದ ಎಲ್ಲರಿಗೂ ಧನ್ಯವಾದಗಳು’ ಎಂದು ರಶ್ಮಿಕಾ ಬರೆದುಕೊಂಡಿದ್ದಾರೆ.

ಯಜಮಾನ ಮತ್ತು ಡಿಯರ್ ಕಾಮ್ರೇಡ್ ಚಿತ್ರದ ನಟನೆಗಾಗಿ ರಶ್ಮಿಕಾ ಅತ್ಯುತ್ತಮ ನಟಿ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಇದೇ ಖುಷಿಗೆ ಅವರು ತಮ್ಮನ್ನು ಬೆಳೆಸಿದವರಿಗೆ ಧನ್ಯವಾದ ಸಲ್ಲಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Renukaswamy murder case: ದರ್ಶನ್, ಪವಿತ್ರಾ ಗೌಡ ಅರೆಸ್ಟ್ ಆಗಿದ್ದು ಇದೇ ದಿನ

Rashmika Mandhana: ಚೆನ್ನೈಗೆ ಹೃದಯದಲ್ಲಿ ವಿಶೇಷ ಸ್ಥಾನವಿದೆ ಎಂದ ನ್ಯಾಷನಲ್ ಕ್ರಶ್‌

Kareena Kapoor: ವಯಸ್ಸು 44 ಆದ್ರೂ ಇನ್ನೂ ಬಳುಕುವ ಬಳ್ಳಿಯಂತಿರುವ ಕರೀನಾ ಕಪೂರ್‌ ಫಿಟ್‌ನೆಸ್ ಗುಟ್ಟು ಇದು

Deepika Padukone: ಅಪ್ಪನಿಗಾಗಿ ದಿಟ್ಟ ನಿರ್ಧಾರ ತೆಗೆದುಕೊಂಡ ದೀಪಿಕಾ ಪಡುಕೋಣೆ

Ramayana Film: ಇಂದ್ರ ದೇವನ ಪಾತ್ರಕ್ಕೆ ಆಯ್ಕೆಯಾದ ಕುನಾಲ್ ಲುಕ್‌ಗೆ ಫ್ಯಾನ್ಸ್‌ ಫಿದಾ

ಮುಂದಿನ ಸುದ್ದಿ
Show comments