Webdunia - Bharat's app for daily news and videos

Install App

ಮದುವೆ ಬಗ್ಗೆ ಲೈವ್ ಬಂದು ರಶ್ಮಿಕಾ ಮಂದಣ್ಣ ಹೇಳಿದ್ದೇನು?

Webdunia
ಗುರುವಾರ, 16 ಸೆಪ್ಟಂಬರ್ 2021 (09:14 IST)
ಹೈದರಾಬಾದ್: ನಟಿ ರಶ್ಮಿಕಾ ಮಂದಣ್ಣ ಇನ್ ಸ್ಟಾಗ್ರಾಂ ಲೈವ್ ಬಂದಿದ್ದು ಅಭಿಮಾನಿಗಳೊಂದಿಗೆ ಚ್ಯಾಟ್ ನಡೆಸಿದ್ದಾರೆ.


ಈ ವೇಳೆ ಅಭಿಮಾನಿಯೊಬ್ಬರು ಅವರಿಗೆ ನನಗೆ ಮದುವೆ ಆಗಲು ನಿಮ್ಮಂತಹ ಹುಡುಗಿಯೇ ಬೇಕು ಎಂದು ಬೇಡಿಕೆಯಿಟ್ಟಿದ್ದಾರೆ. ಇದಕ್ಕೆ ರಶ್ಮಿಕಾ ಕೂಡಾ ನಗುತ್ತಲೇ ಉತ್ತರಿಸಿದ್ದಾರೆ.

‘ನಾನೇ ಇದ್ದೀನಲ್ಲಾ’ ಎಂದು ಮೊದಲು ತಮಾಷೆಯಾಗಿ ಹೇಳಿಕೊಂಡ ರಶ್ಮಿಕಾ ಬಳಿಕ ನನಗೆ ಸದ್ಯಕ್ಕೆ ಮದುವೆಯಾಗುವ ಯೋಜನೆಯಿಲ್ಲ. ನಾನೀಗ ಸಿಂಗಲ್ ಆಗಿಯೇ ಇದ್ದೇನೆ ಎಂದು ಸ್ಪಷ್ಟನೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments