Webdunia - Bharat's app for daily news and videos

Install App

ರಶ್ಮಿಕಾ ಮಂದಣ್ಣ ಸಂಭಾವನೆ ಡಿಮ್ಯಾಂಡ್ ಗೆ ಬೆಚ್ಚಿಬಿದ್ದ ನಿರ್ಮಾಪಕರು

Webdunia
ಭಾನುವಾರ, 27 ಫೆಬ್ರವರಿ 2022 (10:00 IST)
ಹೈದರಾಬಾದ್: ಟಾಲಿವುಡ್, ಬಾಲಿವುಡ್ ನಲ್ಲಿ ಮಿಂಚುತ್ತಿರುವ ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಈಗ ಪುಷ್ಪ ಸಿನಿಮಾ ಯಶಸ್ಸಿನ ಬಳಿಕ ದಿಡೀರ್ ಸಂಭಾವನೆ ಏರಿಸಿಕೊಂಡಿದ್ದಾರೆ.

ಇದೀಗ ರಶ್ಮಿಕಾ ಪುಷ್ಪ ಪಾರ್ಟ್ 2 ಗೆ 2 ಕೋಟಿ ರೂ. ಸಂಭಾವನೆ ಪಡೆಯಲಿದ್ದಾರಂತೆ. ಅಷ್ಟೇ ಅಲ್ಲ, ತಮ್ಮ ಬಳಿ ಸಿನಿಮಾ ಕತೆ ಹೇಳಿಕೊಂಡು ಬರುವ ಬೇರೆ ನಿರ್ಮಾಪಕರಿಗೂ ಇಷ್ಟೇ ಸಂಭಾವನೆಗೆ ಬೇಡಿಕೆಯಿಡುತ್ತಿದ್ದಾರಂತೆ.

ಮೂಲಗಳ ಪ್ರಕಾರ ಇತ್ತೀಚೆಗೆ ರಶ್ಮಿಕಾರನ್ನು ಗೀಪಾ ಪಿಕ್ಚರ್ಸ್ ನಿರ್ಮಾಣ ಸಂಸ್ಥೆ ಮಹಿಳಾ ಪ್ರಧಾನ ಸಿನಿಮಾವೊಂದರಲ್ಲಿ ಆಫರ್ ನೀಡಿದೆಯಂತೆ .ಆದರೆ ರಶ್ಮಿಕಾ ಅವರಿಗೂ 2 ಕೋಟಿ ರೂ. ಬೇಡಿಕೆಯಿಟ್ಟಿದ್ದಾರಂತೆ. ರಶ್ಮಿಕಾಗೆ ತೆಲುಗಿನಲ್ಲಿ ಹಿಟ್ ಸಿನಿಮಾ ಕೊಟ್ಟ ಗೀತಾ ಪಿಕ್ಚರ್ಸ್ ಸಂಸ್ಥೆಗೂ ರಶ್ಮಿಕಾ ವಿನಾಯ್ತಿ ನೀಡಿಲ್ಲ ಎಂಬುದು ಲೇಟೆಸ್ಟ್ ಸುದ್ದಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments