Select Your Language

Notifications

webdunia
webdunia
webdunia
webdunia

ಹೊಸ ತೆಲುಗು ಸಿನಿಮಾಗೆ ರಶ್ಮಿಕಾ ಪಡೆಯುತ್ತಿರುವ ಸಂಭಾವನೆ ಎಷ್ಟು ಗೊತ್ತಾ?!

ಹೊಸ ತೆಲುಗು ಸಿನಿಮಾಗೆ ರಶ್ಮಿಕಾ ಪಡೆಯುತ್ತಿರುವ ಸಂಭಾವನೆ ಎಷ್ಟು ಗೊತ್ತಾ?!
ಹೈದರಾಬಾದ್ , ಶುಕ್ರವಾರ, 31 ಮಾರ್ಚ್ 2023 (08:40 IST)
ಹೈದರಾಬಾದ್: ನಟಿ ರಶ್ಮಿಕಾ ಮಂದಣ್ಣ ಬಾಲಿವುಡ್ ನಲ್ಲಿ ಒಂದು ರೌಂಡ್ ಮುಗಿಸಿ ಇದೀಗ ಟಾಲಿವುಡ್ ಗೆ ಕಮ್ ಬ್ಯಾಕ್ ಮಾಡುತ್ತಿದ್ದಾರೆ.

ಭೀಷ್ಮ ಸಿನಿಮಾ ಮಾಡಿದ್ದ ತಂಡದೊಂದಿಗೆ ಮತ್ತೊಂದು ಸಿನಿಮಾಗೆ ಸಹಿ ಹಾಕಿದ್ದಾರೆ. ನಿತಿನ್ ಗೆ ನಾಯಕಿಯಾಗಿರುವ ರಶ್ಮಿಕಾ ಈ ಸಿನಿಮಾಗೆ ಪಡೆಯುತ್ತಿರುವ ಸಂಭಾವನೆ ವಿವರ ಇದೀಗ ಬಹಿರಂಗಗೊಂಡಿದೆ.

ರಶ್ಮಿಕಾ ಈ ಸಿನಿಮಾಗೆ 3 ರಿಂದ 5 ಕೋಟಿ ರೂ. ಸಂಭಾವನೆ ಪಡೆಯಲಿದ್ದಾರೆ ಎಂಬ ಸುದ್ದಿಯಿದೆ. ಸದ್ಯಕ್ಕೆ ದುಬಾರಿ ಸಂಭಾವನೆ ಪಡೆಯುತ್ತಿರುವ ನಾಯಕಿಯರಲ್ಲಿ ರಶ್ಮಿಕಾ ಕೂಡಾ ಒಬ್ಬರಾಗಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

‘ಅಮೃತವರ್ಷಿಣಿ’ ನಟ ಶರತ್ ಬಾಬು ಆರೋಗ್ಯದಲ್ಲಿ ಏರುಪೇರು