Webdunia - Bharat's app for daily news and videos

Install App

ನಿಮ್ಮನ್ಯಾಕೆ ಆಯ್ಕೆ ಮಾಡ್ತಾರೆ? ಟ್ರೋಲಿಗನಿಗೆ ತಕ್ಕ ಉತ್ತರ ಕೊಟ್ಟ ರಶ್ಮಿಕಾ ಮಂದಣ್ಣ

Webdunia
ಸೋಮವಾರ, 18 ಅಕ್ಟೋಬರ್ 2021 (09:45 IST)
ಹೈದರಾಬಾದ್: ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಸೋಷಿಯಲ್ ಮೀಡಿಯಾದಲ್ಲಿ ಟ್ರೋಲ್ ಆಗುವುದು ಹೊಸದೇನಲ್ಲ. ಬಹುಶಃ ಅತೀ ಹೆಚ್ಚು ಟ್ರೋಲ್ ಆಗುವ ನಟಿ ಎಂಬ ಬಿರುದು ರಶ್ಮಿಕಾಗೇ ಸಲ್ಲಬೇಕೇನೋ. ಆದರೆ ಇದೀಗ ಟ್ರೋಲಿಗನೊಬ್ಬನಿಗೆ ರಶ್ಮಿಕಾ ನೀಡಿದ ಉತ್ತರ ಎಲ್ಲರ ಗಮನ ಸೆಳೆದಿದೆ.


ರಶ್ಮಿಕಾ ಮೊನ್ನೆಯಷ್ಟೇ ತಮ್ಮ ಟ್ವಿಟರ್ ಪುಟದಲ್ಲಿ ರಾಮ್ ಚರಣ್ ತೇಜ್ ಜೊತೆಗಿನ ತಮ್ಮ ಮುಂಬರುವ ಸಿನಿಮಾದ ಫೋಟೋವೊಂದನ್ನು ಪ್ರಕಟಿಸಿದ್ದರು. ಇದನ್ನು ನೋಡಿದ ನೆಟ್ಟಿಗನೊಬ್ಬ ‘ನಿಮ್ಮನ್ನೇ ಯಾಕೆ ಎಲ್ಲಾ ನಿರ್ದೇಶಕರು ತಮ್ಮ ಸಿನಿಮಾಗಳಿಗೆ ಆಯ್ಕೆ ಮಾಡುತ್ತಾರೆ?’ ಎಂದು ಕಾಲೆಳೆಯುವ ಪ್ರಯತ್ನ ಮಾಡಿದ್ದಾನೆ.

ಇದಕ್ಕೆ ರಶ್ಮಿಕಾ ಅಚ್ಚರಿಯೆಂಬಂತೆ ಪ್ರತಿಕ್ರಿಯಿಸಿದ್ದು, ‘ಯಾಕೆಂದರೆ ನನ್ನ ನಟನೆ ನೋಡಿ’ ಎಂದು ಸ್ಮೈಲ್ ಇಮೋಜಿ ಜೊತೆಗೆ ತಿರುಗೇಟು ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

Madenur Manu: ಶಿವಣ್ಣ, ಡಿ ಬಾಸ್ ಬಗ್ಗೆ ನಾನು ಹಾಗೆ ಹೇಳಂಗೇ ಇಲ್ಲ ಸಾರ್.. : ಮಡೆನೂರು ಮನು

ಅಮಿತಾಭ್ ಬಚ್ಚನ್ ಸಿನಿಮಾ ರಿಮೇಕ್ ಮಾಡಿ ಅಣ್ಣಾವ್ರು ಫೇಮಸ್ ಆದ್ರಂತೆ: ನಾಲಿಗೆ ಹರಿಬಿಟ್ಟ ರಾಮ್ ಗೋಪಾಲ್ ವರ್ಮಾ

ಸರಿಗಮಪ ಫೈನಲ್ ಗೆದ್ದ ಸ್ಪರ್ಧಿ ಇವರೇ, ಯಾರು ನೋಡಿ

ಮುಂದಿನ ಸುದ್ದಿ
Show comments