Webdunia - Bharat's app for daily news and videos

Install App

ಕಾಂತಾರ ನೋಡಿದ್ರಾ ಎಂದಿದ್ದಕ್ಕೆ ರಶ್ಮಿಕಾ ಮಂದಣ್ಣ ಪ್ರತಿಕ್ರಿಯೆ ಹೀಗಿತ್ತು!

Webdunia
ಬುಧವಾರ, 2 ನವೆಂಬರ್ 2022 (08:51 IST)
Photo Courtesy: Twitter
ಮುಂಬೈ: ರಿಷಬ್ ಶೆಟ್ಟಿ ನಿರ್ದೇಶಿಸಿದ್ದ ಕಿರಿಕ್ ಪಾರ್ಟಿ ಸಿನಿಮಾ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟ ನಟಿ ರಶ್ಮಿಕಾ ಮಂದಣ್ಣ ಈಗ ಟಾಲಿವುಡ್, ಬಾಲಿವುಡ್ ನ ಟಾಪ್ ಹೀರೋಯಿನ್.

ಪರಭಾಷೆಗಳಿಗೆ ಹೋದ ಮೇಲೆ ಕನ್ನಡ ಸಿನಿಮಾಗಳಿಂದ ಅವರು ಸಂಪೂರ್ಣವಾಗಿ ದೂರವಾಗಿದ್ದಾರೆ. ರಕ್ಷಿತ್ ಶೆಟ್ಟಿ ಜೊತೆ ಎಂಗೇಜ್ ಮೆಂಟ್ ಮುರಿದುಕೊಂಡ ಮೇಲಂತೂ ಅವರನ್ನು ನೆಟ್ಟಿಗರು ಟ್ರೋಲ್ ಮಾಡುತ್ತಲೇ ಇರುತ್ತಾರೆ.

ಇದೀಗ ಮುಂಬೈ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡ ರಶ್ಮಿಕಾಗೆ ಕನ್ನಡ ಛಾಯಾಗ್ರಾಹಕರೊಬ್ಬರು ಕನ್ನಡದಲ್ಲಿ ಫೋಟೋಗ್ರಾಫರ್ ಒಬ್ಬರು ಕಾಂತಾರ ಸಿನಿಮಾ ನೋಡಿದ್ರಾ ಎಂದು ಕನ್ನಡದಲ್ಲೇ ಪ್ರಶ್ನಿಸಿದ್ದಾರೆ. ಇದಕ್ಕೆ ರಶ್ಮಿಕಾ ‘ಈಗ ಕನ್ನಡದಲ್ಲಿ ಮಾತಾಡ್ಬೇಕಾ?’ ಎಂದು ನಕ್ಕಿದ್ದಾರೆ. ಬಳಿಕ ಹಿಂದಿ ಛಾಯಾಗ್ರಾಹಕರೊಬ್ಬರು ‘ರಶ್ಮಿಕಾ ಜೀ ಕಾಂತಾರ ಸಿನಿಮಾ ನೋಡಿದ್ರಾ?’ ಎಂದು ಪ್ರಶ್ನಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ರಶ್ಮಿಕಾ ‘ಇನ್ನೂ ನೋಡಿಲ್ಲ. ಟೈಮ್ ಆದಾಗ ನೋಡ್ಬೇಕು’ ಎಂದಿದ್ದಾರೆ. ರಶ್ಮಿಕಾ ಉತ್ತರ ನೋಡಿ ಈಗ ನೆಟ್ಟಿಗರು ಮತ್ತೆ ಟ್ರೋಲ್ ಮಾಡಿದ್ದಾರೆ.


-Edited by Rajesh Patil

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments