Webdunia - Bharat's app for daily news and videos

Install App

ರಶ್ಮಿಕಾ ಮಂದಣ್ಣಗೆ ಬರ್ತ್‌ಡೇ ಗಿಫ್ಟ್‌: ಪುಷ್ಪ 2, ದಿ ಗರ್ಲ್​​ಫ್ರೆಂಡ್ ಪೋಸ್ಟರ್‌ ಬಿಡುಗಡೆ

Sampriya
ಶುಕ್ರವಾರ, 5 ಏಪ್ರಿಲ್ 2024 (15:13 IST)
Photo Courtesy X
ಬೆಂಗಳೂರು: ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಅವರಿಗೆ ಇಂದು ಜನ್ಮದಿನದ ಸಂಭ್ರಮ. ಈ ಪ್ರಯುಕ್ತ ಪುಷ್ಪ 2 ಹಾಗೂ ದಿ ಗರ್ಲ್​​ಫ್ರೆಂಡ್​​​ ಚಿತ್ರದ ಪೋಸ್ಟರ್​ಗಳನ್ನು ಬಿಡುಗಡೆ ಮಾಡಲಾಗಿದೆ.

ಪುಷ್ಪ 2 ಚಿತ್ರದ ಎಕ್ಸ್‌ ಖಾತೆಯಲ್ಲಿ ಆಕರ್ಷಕ ಪೋಸ್ಟರ್ ಹಂಚಿಕೊಳ್ಳಲಾಗಿದೆ. ಆ ಪೋಸ್ಟರ್‌ನಲ್ಲಿ  'ನ್ಯಾಷನಲ್ ಕ್ರಷ್' ರಶ್ಮಿಕಾ ಅವರು ಸೀರೆ ಗೆಟಪ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಜತೆಗೆ ಆಭರಣ ತೊಟ್ಟು ಕಂಗೊಳಿಸುತ್ತಾರೆ.

ಅಲ್ಲು ಅರ್ಜುನ್‌ ಮತ್ತು ರಶ್ಮಿಕಾ ಮಂದಣ್ಣ ಅಭಿನಯದ ಪುಷ್ಪ 2 ಸಿನಿಮಾ ಆಗಸ್ಟ್ 15ರಂದು ಸಿನಿಮಾ ರಿಲೀಸ್ ಆಗಲಿದೆ ಎಂದೂ ಪೋಸ್ಟರ್​ನಲ್ಲಿ ಬರೆಯಲಾಗಿದೆ.  ಅಲ್ಲದೆ, ಹುಟ್ಟುಹಬ್ಬದ ಶುಭಾಶಯಗಳು ಶ್ರೀವಲ್ಲಿ ಎಂದು ವಿಶ್‌ ಮಾಡಿದೆ.

'ದಿ ಗರ್ಲ್​​ಫ್ರೆಂಡ್ ​' ಚಿತ್ರ ತಂಡ ಕೂಡ ಪೋಸ್ಟರ್​ ಬಿಡುಗಡೆ ಮಾಡುವ ಮೂಲಕ ರಶ್ಮಿಕಾ ಅವರಿಗೆ ವಿಶೇಷವಾಗಿ ಶುಭ ಕೋರಿದೆ. ದೇ ಸಮಯದಲ್ಲಿ ದಿ ಗರ್ಲ್‌ಫ್ರೆಂಡ್‌ ಸಿನಿಮಾದಲ್ಲಿನ ರಶ್ಮಿಕಾರ ಪಾತ್ರದ ಎರಡು ಫೋಟೋಗಳನ್ನು ಹಂಚಿಕೊಂಡಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮದುವೆಯಾಗಿ ಇಷ್ಟು ದಿನಕ್ಕೆ ನಟಿ ರಶ್ಮಿ ಪ್ರಭಾಕರ್ ಕೊನೆಗೂ ಕೊಟ್ರು ಗುಡ್ ನ್ಯೂಸ್

ವಿರಾಟ್ ಕೊಹ್ಲಿ ಪರ ಬ್ಯಾಟಿಂಗ್ ಬೀಸಿದ ಸುಮಲತಾಗೆ ಮೊದಲು ಕನ್ನಡ ಕಲಿಯಿರಿ ಎಂದ ನೆಟ್ಟಿಗರು

Kamal Haasan: ಕನ್ನಡಕ್ಕೆ ಅವಮಾನ ಮಾಡಿದ ಕಮಲ್ ಹಾಸನ್ ಸಿನಿಮಾಗೆ ತಕ್ಕ ಶಾಸ್ತಿ

Keerthi Vishnuvardhan: ವಿಷ್ಣುವರ್ಧನ್ ಪುತ್ರಿ ಕೀರ್ತಿ ನಿಜಕ್ಕೂ ಯಾರ ಮಗಳು, ಯಾರಿಂದ ದತ್ತು ಪಡೆದಿದ್ದರು

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಮುಂದಿನ ಸುದ್ದಿ
Show comments