Webdunia - Bharat's app for daily news and videos

Install App

ಟೊಂಕ ಮಾಡಿ ಏರ್‌ಪೋರ್ಟ್‌ಗೆ ರಶ್ಮಿಕಾ ಮಂದಣ್ಣ ಎಂಟ್ರಿ: ವೀಲ್‌ಚೇರ್‌ನಲ್ಲಿ ಮುಖಮುಚ್ಚಿ ಹೋಗಿದ್ದೆಲ್ಲಿಗೆ

Sampriya
ಬುಧವಾರ, 22 ಜನವರಿ 2025 (15:40 IST)
Photo Courtesy X
ಬೆಂಗಳೂರು: ಬಹುಭಾಷಾ ನಟಿ, ನ್ಯಾಷನಲ್‌ ಕ್ರಷ್‌ ರಶ್ಮಿಕಾ ಮಂದಣ್ಣ ಅವರು ವ್ಹೀಲ್ ಚೇರ್‌ನಲ್ಲಿ ಕುಳಿತಿರುವ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.‌  
ರಶ್ಮಿಕಾ ಮಂದಣ್ಣ ಅವರು ಇತ್ತೀಚೆಗೆ ಜಿಮ್‌ನಲ್ಲಿ ಕಾಲಿಗೆ ಪೆಟ್ಟಾದ ಹಿನ್ನೆಲೆ ನಡೆಯಲು ಕಷ್ಟಪಡುತ್ತಿರುವ ಸ್ಥಿತಿಯಲ್ಲಿ ಇಂದು ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದಾರೆ. ಕುಂಟುತ್ತಾ ಕಾರಿನಿಂದ ಇಳಿದು ವ್ಹೀಲ್ ಚೇರ್‌ನಲ್ಲಿ ಕೂರಲು ಹರಸಾಹಸ ಮಾಡುತ್ತಿರುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ.

ಕಾಲು ನೋವಿನ ನಡುವೆಯೂ ಒಪ್ಪಿಕೊಂಡಿರುವ ಸಿನಿಮಾ ಕೆಲಸ ಮಾಡಲು ಹೈದರಾಬಾದ್‌ನಿಂದ ಮುಂಬೈಗೆ ಅವರು ತೆರಳಿದ್ದಾರೆ. ಛಾವಾ ಸಿನಿಮಾಗೆ ಡಬ್ಬಿಂಗ್ ಮಾಡೋದ್ರಲ್ಲಿ ಅವರು ಬ್ಯುಸಿಯಾಗಿದ್ದಾರೆ.

ಇತ್ತೀಚೆಗೆ ಜಿಮ್‌ನಲ್ಲಿ ಕಾಲಿಗೆ ಪೆಟ್ಟಾಗಿರುವ ಬಗ್ಗೆ ನಟಿ ಸೋಶಿಯಲ್ ಮೀಡಿಯಾದಲ್ಲಿ ತಿಳಿಸಿದ್ದರು. ಜಿಮ್‌ನಲ್ಲಿ ನಾನು ಗಾಯಗೊಂಡಿದ್ದೇನೆ. ಮುಂದಿನ ಕೆಲ ವಾರ ಅಥವಾ ತಿಂಗಳ ಕಾಲ ನಾನು ವಿಶ್ರಾಂತಿಯಲ್ಲಿರುತ್ತೇನೆ.

ನಾನು ಚೇತರಿಕೆಯಾಗಲು ಎಷ್ಟು ಸಮಯ ಬೇಕಾಗಬಹುದು ಎನ್ನುವುದು ದೇವರಿಗೆ ಮಾತ್ರ ತಿಳಿದಿದೆ. ನನ್ನ ಕಾಲಿನ ನೋವು ಗುಣವಾದ ಬಳಿಕ ನಾನು ಥಾಮ, ಸಿಕಂದರ್ ಮತ್ತು ಕುಬೇರ ಸೆಟ್‌ಗೆ ಮರಳುತ್ತೇನೆ. ಈ ವಿಳಂಬಕ್ಕೆ ಕ್ಷಮೆ ಕೋರುತ್ತೇನೆ ಎಂದು ನಟಿ ಹೇಳಿಕೊಂಡಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments