Webdunia - Bharat's app for daily news and videos

Install App

Select Your Language

Notifications

webdunia
webdunia
webdunia
webdunia

‘ಪುಷ್ಪ’ದಲ್ಲಿ ರಶ್ಮಿಕಾ ಮಂದಣ್ಣ ಡಿಫರೆಂಟ್ ಅವತಾರ!

webdunia
ಬುಧವಾರ, 29 ಸೆಪ್ಟಂಬರ್ 2021 (10:02 IST)
ಹೈದರಾಬಾದ್: ನಟಿ ರಶ್ಮಿಕಾ ಮಂದಣ್ಣ ಪುಷ್ಪ ಸಿನಿಮಾದ ಫಸ್ಟ್ ಲುಕ್ ಇದೀಗ ತಾನೇ ರೀಲೀಸ್ ಆಗಿದೆ. ರಶ್ಮಿಕಾರ ಹೊಸ ಅವತಾರ ನೋಡಿ ನೆಟ್ಟಿಗರು ಅಚ್ಚರಿ ವ್ಯಕ್ತಪಡಿಸುತ್ತಿದ್ದಾರೆ.


ಇದುವರೆಗೆ ಬೋಲ್ಡ್, ಮಾಡರ್ನ್ ಪಾತ್ರದಲ್ಲೇ ಕಾಣಿಸಿಕೊಳ್ಳುತ್ತಿದ್ದ ರಶ್ಮಿಕಾ ಈ ಸಿನಿಮಾದಲ್ಲಿ ಪಕ್ಕಾ ಹಳ್ಳಿ ಹೆಣ್ಣಿನ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಪುಷ್ಪದ ಅಧಿಕೃತ ಪೋಸ್ಟರ್ ನಲ್ಲಿ ಸೀರೆ ಉಟ್ಟು ರೆಡಿಯಾಗುತ್ತಿರುವ ಅವರ ಹೊಸ ಅವತಾರ ನೆಟ್ಟಿಗರನ್ನು ದಂಗುಬಡಿಸಿದೆ.

ಅಲ್ಲು ಅರ್ಜುನ್ ನಾಯಕರಾಗಿರುವ ಪುಷ್ಪ ಸಿನಿಮಾ ಮೇಲೆ ಭಾರೀ ನಿರೀಕ್ಷೆಯಿದೆ. ಈ ಸಿನಿಮಾ ಇದೇ ಕ್ರಿಸ್ ಮಸ್ ಗೆ ರಿಲೀಸ್ ಆಗಲಿದೆ.

ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!
Share this Story:

Follow Webdunia Hindi

ಮುಂದಿನ ಸುದ್ದಿ

ಹೊಸ ಮನೆಗೆ ಶಿಫ್ಟ್ ಆದ್ರು ಕಿರಿಕ್ ಬೆಡಗಿ ರಶ್ಮಿಕಾ ಮಂದಣ್ಣ