Webdunia - Bharat's app for daily news and videos

Install App

ಕಾಂತಾರ ನೋಡಿ ತಂಡಕ್ಕೆ ಮೆಸೇಜ್ ಕಳುಹಿಸಿದ್ದೇನೆ: ರಶ್ಮಿಕಾ ಮಂದಣ್ಣ

Webdunia
ಶುಕ್ರವಾರ, 9 ಡಿಸೆಂಬರ್ 2022 (11:09 IST)
Photo Courtesy: Twitter
ಹೈದರಾಬಾದ್: ನಟಿ ರಶ್ಮಿಕಾ ಮಂದಣ್ಣ ತಮಗೆ ಮೊದಲು ಅವಕಾಶ ಕೊಟ್ಟ ರಿಷಬ್ ಶೆಟ್ಟಿ ಮತ್ತು ಅವರ ಬ್ಯಾನರ್ ಹೆಸರು ಹೇಳದೇ ಇತ್ತೀಚೆಗೆ ಟ್ರೋಲ್ ಗೆ ಗುರಿಯಾಗಿದ್ದರು.

ಇದೀಗ ಕಾರ್ಯಕ್ರಮವೊಂದಕ್ಕೆ ಹೋಗಿದ್ದಾಗ ರಶ್ಮಿಕಾ ಮಾಧ್ಯಮಗಳ ಮುಂದೆ ಈ ವಿವಾದದ ಬಗ್ಗೆ ಮಾತನಾಡಿದ್ದಾರೆ. ನಾನು ಕಾಂತಾರ ವೀಕ್ಷಿಸಿದ್ದೇನೆ ಎಂದಿದ್ದಾರೆ.

‘ನನಗೆ ಕಾಂತಾರ ನೋಡಿದ್ದೀರಾ? ಎಂದು ಕೇಳಿದಾಗ ನಾನು ಸಿನಿಮಾ ನೋಡಿರಲಿಲ್ಲ.ಹಾಗಾಗಿ ಅದರ ಬಗ್ಗೆ ಪ್ರತಿಕ್ರಿಯಿಸಿರಲಿಲ್ಲ. ಈಗ ಸಿನಿಮಾ ನೋಡಿದ್ದೇನೆ ಮತ್ತು ಸಿನಿಮಾ ಚೆನ್ನಾಗಿದೆ ಎಂದು ತಂಡದವರಿಗೂ ಮೆಸೇಜ್ ಮಾಡಿದ್ದೆ. ಅವರೂ ಥ್ಯಾಂಕ್ಯೂ ಎಂದು ಪ್ರತಿಕ್ರಿಯಿಸಿದ್ದಾರೆ. ನಮ್ಮ ಒಳಗೆ ಏನೆಲ್ಲಾ ಮಾತುಕತೆ ಆಗಿದೆ ಎನ್ನುವುದು ಹೊರಗಿನವರಿಗೆ ಗೊತ್ತಿಲ್ಲ. ಹೀಗಾಗಿ ಅಂತಹವರು ಮಾತನಾಡುತ್ತಿದ್ದಾರೆ. ನನಗೆ ಇದುವರೆಗೆ ಕನ್ನಡ ಸಿನಿಮಾದಿಂದ ಬ್ಯಾನ್ ಮಾಡುವ ಬಗ್ಗೆ ಯಾರೂ ಹೇಳಿಲ್ಲ. ಹೀಗಾಗಿ ಅದರ ಬಗ್ಗೆ ಯೋಚನೆಯಿಲ್ಲ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Kamal Haasan: ಕನ್ನಡಕ್ಕೆ ಅವಮಾನ ಮಾಡಿದ ಕಮಲ್ ಹಾಸನ್ ಸಿನಿಮಾಗೆ ತಕ್ಕ ಶಾಸ್ತಿ

Keerthi Vishnuvardhan: ವಿಷ್ಣುವರ್ಧನ್ ಪುತ್ರಿ ಕೀರ್ತಿ ನಿಜಕ್ಕೂ ಯಾರ ಮಗಳು, ಯಾರಿಂದ ದತ್ತು ಪಡೆದಿದ್ದರು

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

ಮುಂದಿನ ಸುದ್ದಿ
Show comments