Webdunia - Bharat's app for daily news and videos

Install App

ಅಭಿಮಾನಿಗಳ ಜೊತೆ ರಶ್ಮಿಕಾಮಂದಣ್ಣ ಸೆಲ್ಫಿ

Webdunia
ಸೋಮವಾರ, 29 ಆಗಸ್ಟ್ 2022 (18:36 IST)
ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ.ಅವರು ಹೋದಲ್ಲಿ ಬಂದಲ್ಲಿ ಪಾಪರಾಜಿಗಳು ಹಿಂಬಾಲಿಸುತ್ತಾರೆ. ಅಷ್ಟೇ ಅಲ್ಲ, ಅಭಿಮಾನಿಗಳು ಕೂಡ ಸೆಲ್ಫಿ ಸಲುವಾಗಿ ಮುತ್ತಿಕೊಳ್ಳುತ್ತಾರೆ. ಆದರೆ ಇಂಥ ಸಂದರ್ಭದಲ್ಲಿ ಕೂಡ ರಶ್ಮಿಕಾ ಕಿರಿಕಿರಿ ಮಾಡಿಕೊಂಡಿಲ್ಲ. ಎಲ್ಲವನ್ನೂ ಅವರು ನಗುಮುಖದಿಂದಲೇ ನಿಭಾಯಿಸಿದ್ದಾರೆ. ಫೋಟೋಗಾಗಿ ಜನರು ಮುಗಿಬಿದ್ದಾಗ ಸೆಲೆಬ್ರಿಟಿಗಳು ಕೆಲವೊಮ್ಮೆ ಸಿಟ್ಟಾಗುವುದುಂಟು. ಕೆಲವು ನಟ-ನಟಿಯರು ತುಂಬ ದುರಹಂಕಾರದಿಂದ ನಡೆದುಕೊಂಡಿದ್ದೂ ಇದೆ. ಆದರೆ ರಶ್ಮಿಕಾ ಮಂದಣ್ಣ ಆ ರೀತಿ ಮಾಡಿಲ್ಲ. ಇತ್ತೀಚೆಗೆ ಅವರು ಮುಂಬೈ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡರು. ಅವರನ್ನು ಕಂಡ ತಕ್ಷಣ ಕೆಲವು ಅಭಿಮಾನಿಗಳು ಫೋಟೋಗಾಗಿ ಮುಗಿಬಿದ್ದರು. ಎಲ್ಲರನ್ನೂ ಆತ್ಮೀಯತೆಯಿಂದ ಮಾತನಾಡಿಸಿ, ಸೆಲ್ಫಿಗೆ ಪೋಸ್​ ನೀಡಿ ರಶ್ಮಿಕಾ ಮುಂದೆ ಸಾಗಿದರು. ಅಭಿಮಾನಿಗಳು ಮುತ್ತಿಕೊಂಡಾಗ ತಾಳ್ಮೆಯಿಂದ ನಡೆದುಕೊಂಡಿರುವುದು ಎಲ್ಲರ ಗಮನ ಸೆಳೆಯುತ್ತಿದೆ. ಫೋಟೋ ಕ್ಲಿಕ್ಕಿಸಿಕೊಳ್ಳಲು ಬಂದ ಮಕ್ಕಳನ್ನು ಅವರು ಪ್ರೀತಿಯಿಂದ ಮಾತನಾಡಿಸಿದ್ದಾರೆ. ಈ ಗುಣವನ್ನು ನೆಟ್ಟಿಗರು ಮೆಚ್ಚಿ ಹೊಗಳಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಫಸ್ಟ್ ಟೈಂ ರಿಯಾಲಿಟಿ ಶೋ ಜಡ್ಜ್ ಆಗಿ ಅಮೂಲ್ಯ: ಬೆಸ್ಟ್ ಆಯ್ಕೆ ಎಂದ ನೆಟ್ಟಿಗರು

ದರ್ಶನ್ ಒಂದು ಮಾತು ಎಲ್ಲವನ್ನೂ ನಿಭಾಯಿಸಬಹುದಿತ್ತು: ನಟಿ ರಮ್ಯಾ

ತುಳು ಸಿನಿಮಾಗೆ ಎಂಟ್ರಿ ಕೊಟ್ಟ ಬ್ಯಾಂಗಲ್ ಬಂಗಾರಿ ಖ್ಯಾತಿಯ ಆಂಟೋನಿ, ರೂಪೇಶ್ ಶೆಟ್ಟಿ ಸಿನಿಮಾಗೆ ಗಾಯನ

ಡಿ ಫ್ಯಾನ್ಸ್ ಅಶ್ಲೀಲ ಮೆಸೇಜ್‌: ಅಭಿಮಾನಿಗಳ ವಿರುದ್ಧ ಪೊಲೀಸ್ ಕಮಿಷನರ್‌ಗೆ ನಟಿ ರಮ್ಯಾ ದೂರು

₹72 ಕೋಟಿ ಆಸ್ತಿಯನ್ನು ಸಂಜಯ್‌ ದತ್‌ಗೆ ಬಿಟ್ಟು ಹೋದ ಮಹಿಳಾ ಅಭಿಮಾನಿ, ನಟ ಅದನ್ನೇನು ಮಾಡಿದ್ರೂ ಗೊತ್ತಾ

ಮುಂದಿನ ಸುದ್ದಿ
Show comments