Select Your Language

Notifications

webdunia
webdunia
webdunia
webdunia

ರಶ್ಮಿಕಾ ಮಂದಣ್ಣ ಸೆನ್ಸೇಷನ್ ಆಫ್ ದಿ ಇಯರ್

ರಶ್ಮಿಕಾ ಮಂದಣ್ಣ ಸೆನ್ಸೇಷನ್ ಆಫ್ ದಿ ಇಯರ್
ಬೆಂಗಳೂರು , ಶುಕ್ರವಾರ, 6 ಸೆಪ್ಟಂಬರ್ 2019 (09:22 IST)
ಬೆಂಗಳೂರು: ಕೊಡಗಿನ ಬೆಡಗಿ, ಬಹುಭಾಷಾ ನಟಿ ರಶ್ಮಿಕಾ ಮಂದಣ್ಣಗೆ ಪ್ರತಿಷ್ಠಿತ ಜೆಎಸ್ ಡಬ್ಲ್ಯು ಮ್ಯಾಗಜಿನ್ ನೀಡುವ ಸೆನ್ಸೇಷನ್ ಆಫ್ ದಿ ಇಯರ್ ಪ್ರಶಸ್ತಿ ಲಭಿಸಿದೆ.


ತಮ್ಮ ಇನ್ ಸ್ಟಾಗ್ರಾಂ ಪುಟದಲ್ಲಿ ಸಂತಸ ಹಂಚಿಕೊಂಡಿರುವ ರಶ್ಮಿಕಾ ನನ್ನನ್ನು ಗುರುತಿಸಿ ಈ ವರ್ಷದ ಸೆನ್ಸೇಷನ್ ಎಂದು ಪ್ರಶಸ್ತಿ ನೀಡಿರುವುದಕ್ಕೆ ಧನ್ಯವಾದಗಳು ಎಂದಿದ್ದಾರೆ.

ಗೀತ ಗೋವಿಂದಂ, ಡಿಯರ್ ಕಾಮ್ರೇಡ್ ಸೇರಿದಂತೆ ಬೇರೆ ಬೇರೆ ಭಾಷೆಗಳಲ್ಲಿ ರಶ್ಮಿಕಾ ಬೇಡಿಕೆಯ ನಟಿಯಾಗಿದ್ದಾರೆ. ಹೀಗಾಗಿಯೇ ಅವರಿಗೆ ಈ ಪ್ರಶಸ್ತಿ ನೀಡಲಾಗಿದೆ. ಈ ಪ್ರಶಸ್ತಿಯಿಂದ ನನಗೆ ಇನ್ನಷ್ಟು ಕೆಲಸ ಮಾಡುವ ಉತ್ಸಾಹ ಬಂದಿದೆ. ನನ್ನನ್ನು ಗುರುತಿಸಿ, ಪ್ರೋತ್ಸಾಹಿಸಿದ್ದಕ್ಕೆ ಧನ್ಯವಾದಗಳು. ಮುಂದೆ ಇದಕ್ಕಿಂತ ಹೆಚ್ಚು ಒಳ್ಳೆಯ ಸಿನಿಮಾ ಮಾಡುವೆ ಎಂದು ರಶ್ಮಿಕಾ ಬರೆದುಕೊಂಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ನೆರೆ ಪರಿಹಾರಕ್ಕಾಗಿ ಕೋಟ್ಯಾಧಿಪತಿ ಶೋಗೆ ಬಂದ ಸಂಸದ ತೇಜಸ್ವಿ, ಪ್ರತಾಪ್ ಸಿಂಹಗೆ ಟ್ರೋಲ್ ಬಿಸಿ!