Select Your Language

Notifications

webdunia
webdunia
webdunia
webdunia

ಇದಾಗಿ ಮೂರು ವರ್ಷವಾಯ್ತು ಎಂದು ವಿಜಯ್ ದೇವರಕೊಂಡ ಜೊತೆಗಿನ ಫೋಟೋ ಹಂಚಿಕೊಂಡ ರಶ್ಮಿಕಾ

ಇದಾಗಿ ಮೂರು ವರ್ಷವಾಯ್ತು ಎಂದು ವಿಜಯ್ ದೇವರಕೊಂಡ ಜೊತೆಗಿನ ಫೋಟೋ ಹಂಚಿಕೊಂಡ ರಶ್ಮಿಕಾ
ಹೈದರಾಬಾದ್ , ಸೋಮವಾರ, 16 ಆಗಸ್ಟ್ 2021 (10:00 IST)
ಹೈದರಾಬಾದ್: ನಟಿ ರಶ್ಮಿಕಾ ಮಂದಣ್ಣ ತೆಲುಗು ಸಿನಿಮಾದಲ್ಲಿ ತಳವೂರಲು ಮುಖ್ಯ ಕಾರಣವಾಗಿದ್ದು ಗೀತಾ ಗೋವಿಂದಂ ಸಿನಿಮಾ. ಈ ಸಿನಿಮಾವಾಗಿ ಇಂದಿಗೆ ಮೂರು ವರ್ಷವಾಗಿದೆ.


ಈ ಬಗ್ಗೆ ರಶ್ಮಿಕಾ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಫೋಟೋವೊಂದನ್ನು ಹಂಚಿಕೊಂಡಿದ್ದಾರೆ. ಗೀತಾ ಗೋವಿಂದಂ ಸಿನಿಮಾದಿಂದಲೇ ರಶ್ಮಿಕಾ ಪರ ಭಾಷೆಗಳಲ್ಲೂ ಜನಪ್ರಿಯರಾಗಿದ್ದರು. ಈ ಸೂಪರ್ ಹಿಟ್ ಸಿನಿಮಾಗೆ ಮೂರು ವರ್ಷ ತುಂಬಿದ ಹಿನ್ನಲೆಯಲ್ಲಿ ಆ ನೆನಪುಗಳನ್ನು ಫೋಟೋ ಮೂಲಕ ರಶ್ಮಿಕಾ ಹಂಚಿಕೊಂಡಿದ್ದಾರೆ.

ಗೀತಾ ಗೋವಿಂದಂ ಸಿನಿಮಾದಲ್ಲಿ ರಶ್ಮಿಕಾ ಜೋಡಿಯಾಗಿದ್ದ ವಿಜಯ್ ದೇವರಕೊಂಡ ಜೊತೆಗಿನ ಫೋಟೋ ಹಂಚಿಕೊಂಡಿರುವ ರಶ್ಮಿಕಾ ಖುಷಿ ವ್ಯಕ್ತಪಡಿಸಿದ್ದಾರೆ. ಈ ಸಿನಿಮಾ ಬಳಿಕ ರಶ್ಮಿಕಾ-ವಿಜಯ್ ಹಿಟ್ ಜೋಡಿಯೆನಿಸಿತ್ತು. ಇವರಿಬ್ಬರ ಬಗ್ಗೆ ಸಾಕಷ್ಟು ಗಾಸಿಪ್ ಗಳೂ ಹರಿದಾಡಿತ್ತು.

Share this Story:

Follow Webdunia kannada

ಮುಂದಿನ ಸುದ್ದಿ

ಭಾರತಿ ವಿಷ್ಣುವರ್ಧನ್ ‘ಬಾಳೆ ಬಂಗಾರ’ ಸಾಕ್ಷ್ಯ ಚಿತ್ರದಲ್ಲಿ ದಿಗ್ಗಜ ನಟರು