Select Your Language

Notifications

webdunia
webdunia
webdunia
webdunia

ಬರ್ತ್ ಡೇ ದಿನವೇ ಭರ್ಜರಿ ಸುದ್ದಿ ಕೊಟ್ಟ ರಶ್ಮಿಕಾ ಮಂದಣ್ಣ

ಬರ್ತ್ ಡೇ ದಿನವೇ ಭರ್ಜರಿ ಸುದ್ದಿ ಕೊಟ್ಟ ರಶ್ಮಿಕಾ ಮಂದಣ್ಣ
ಚೆನ್ನೈ , ಮಂಗಳವಾರ, 5 ಏಪ್ರಿಲ್ 2022 (16:57 IST)
ಚೆನ್ನೈ: ನಟಿ ರಶ್ಮಿಕಾ ಮಂದಣ್ಣಗೆ ಇಂದು ಜನ್ಮದಿನದ ಸಂಭ್ರಮ. ಇದೇ ದಿನ ಅವರ ಅಭಿಮಾನಿಗಳಿಗೆ ಬಹುದಿನಗಳಿಂದ ಕಾಯುತ್ತಿದ್ದ ಸಿಹಿ ಸುದ್ದಿ ಸಿಕ್ಕಿದೆ.

ರಶ್ಮಿಕಾರನ್ನು ವಿಜಯ್ ಜೊತೆ ತೆರೆ ಹಂಚಿಕೊಳ‍್ಳುವುದನ್ನು ನೋಡಬೇಕು ಎಂದು ಅಭಿಮಾನಿಗಳು ಆಸೆಪಟ್ಟಿದ್ದರು. ಅದೀಗ ನಿಜವಾಗುತ್ತಿದೆ.

ವಿಜಯ್ ಮುಂದಿನ ಸಿನಿಮಾಗೆ ರಶ್ಮಿಕಾ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ಇಂದು ಚಿತ್ರತಂಡ ಈ ಸುದ್ದಿಯನ್ನು ದೃಢಪಡಿಸಿದೆ. ದಿಲ್ ರಾಜ್ ನಿರ್ಮಾಣದಲ್ಲಿ ವಂಶಿ ಪಡಿಪಲ್ಲಿ ನಿರ್ದೇಶನ ಮಾಡುತ್ತಿರುವ ವಿಜಯ್ 66 ನೇ ಸಿನಿಮಾಗೆ ರಶ್ಮಿಕಾ ನಾಯಕಿಯಾಗಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಕಿರಿಕ್ ಬೆಡಗಿ ರಶ್ಮಿಕಾಗೆ ಬರ್ತ್ ಡೇ ಸಂಭ್ರಮ