ಪುಷ್ಪ 2 ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ ಆರಂಭದಲ್ಲೇ ಫಿನಿಶ್?!

Webdunia
ಸೋಮವಾರ, 20 ಜೂನ್ 2022 (09:50 IST)
ಹೈದರಾಬಾದ್: ಅಲ್ಲು ಅರ್ಜುನ್ ನಾಯಕರಾಗಿರುವ ಪುಷ್ಪ 2 ಸಿನಿಮಾ ಶೂಟಿಂಗ್ ಇನ್ನೇನು ಆರಂಭವಾಗಲಿದೆ. ಆಗಲೇ ಸಿನಿಮಾದ ಕತೆ ಲೀಕ್ ಆಗಿದೆ.

ಪುಷ್ಪ 1 ನೇ ಭಾಗದಲ್ಲಿ ರಶ್ಮಿಕಾ ಮಂದಣ್ಣ ಪಾತ್ರಕ್ಕೂ ಪ್ರಾಮುಖ್ಯತೆಯಿತ್ತು. ಆದರೆ ಎರಡನೇ ಭಾಗದಲ್ಲಿ ರಶ್ಮಿಕಾ ಮೊದಲಾರ್ಧದಲ್ಲೇ ಪ್ರಾಣ ಕಳೆದುಕೊಳ್ಳುತ್ತಾರೆ. ಆ ಮೂಲಕ ರಶ್ಮಿಕಾ ಪಾತ್ರ ಆರಂಭದಲ್ಲೇ ಕೊನೆಯಾಗುತ್ತದೆ ಎಂಬ ಸುದ್ದಿ ಹರಿದಾಡುತ್ತಿದೆ. ಭನ್ವರ್ ಸಿಂಗ್ ಶೆಖಾವತ್ ಪಾತ್ರಧಾರಿ ಫವಾದ್ ಫಾಸಿಲ್ ಶ್ರೀವಲ್ಲಿಯನ್ನು ಆರಂಭದಲ್ಲೇ ಕೊಲೆ ಮಾಡುತ್ತಾನೆ. ಇದಾದ ಮೇಲೆ ಇಡೀ ಸಿನಿಮಾದಲ್ಲಿ ಪುಷ್ಪ ಮತ್ತು ಭನ್ವರ್ ನಡುವೆ ಹಗೆ ಸಾಧಿಸುವ ಕತೆಯಿದೆ ಎನ್ನಲಾಗಿದೆ.

ಇದು ರಶ್ಮಿಕಾ ಫ್ಯಾನ್ಸ್ ಗೆ ನಿಜಕ್ಕೂ ಬೇಸರದ ಸಂಗತಿ. ಪುಷ್ಪ ಮೊದಲ ಭಾಗದಲ್ಲಿ ಶ್ರೀವಲ್ಲಿಯಾಗಿ ಮಿಂಚಿದ್ದ ರಶ್ಮಿಕಾ ಹಾಡಿನ ಮೂಲಕವೂ ಎಲ್ಲರಿಗೆ ಮೋಡಿ ಮಾಡಿದ್ದರು. ಆದರೆ ಎರಡನೇ ಭಾಗದಲ್ಲಿ ರಶ್ಮಿಕಾ ಇಲ್ಲದೇ ರೊಮ್ಯಾಂಟಿಕ್ ದೃಶ್ಯಗಳು ಇರಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮದುವೆ ಬಳಿಕ ಮೊದಲ ಬಾರೀ ಒಟ್ಟಿಗೆ ಕಾಣಿಸಿಕೊಂಡ ಸಮಂತಾ- ರಾಜ್‌ ನಿಡಿಮೋರು

ಕೇರಳ ರಾಜ್ಯ ಪ್ರಶಸ್ತಿ ಪುರಸ್ಕೃತ ಮಲಯಾಳಂ ನಟ ಅಖಿಲ್ ವಿಶ್ವನಾಥ್ ಅನುಮಾನಾಸ್ಪದ ಸಾವು

ದರ್ಶನ್ ಅಭಿನಯದ ಡೆವಿಲ್ ಸಿನಿಮಾ ಮೊದಲ ದಿನವೇ 30 ಕೋಟಿ ಗಳಿಸಿದ್ದು ನಿಜಾನಾ

ಹೇಮಾ ಮಾಲಿನಿ ಚುನಾವಣೆಗೆ ನಿಂತಿದ್ದಾಗ ಧರ್ಮೇಂದ್ರರಿಂದ ಕರೆ ಬಂದಿತ್ತು: ಅಮಿತ್ ಶಾ ನೆನಪು

ದರ್ಶನ್ ರಾಜಕೀಯ ಎಂಟ್ರಿ ಬಗ್ಗೆ ಸ್ಫೋಟಕ ಹೇಳಿಕೆ ಕೊಟ್ಟ ಸಹೋದರ ದಿನಕರ್‌

ಮುಂದಿನ ಸುದ್ದಿ
Show comments