Webdunia - Bharat's app for daily news and videos

Install App

ನಾನು ಬಯಸಿದ ಪ್ರೀತಿ ಸಿಕ್ಕಿತು ಎಂದ ರಶ್ಮಿಕಾ ಮಂದಣ್ಣ!

Webdunia
ಭಾನುವಾರ, 12 ಸೆಪ್ಟಂಬರ್ 2021 (09:30 IST)
ಹೈದರಾಬಾದ್: ನ್ಯಾಷನಲ್ ಕ್ರಶ್, ನಟಿ ರಶ್ಮಿಕಾ ಮಂದಣ್ಣ  ಹೆಸರು ಕೆಲವು ನಟರೊಂದಿಗೆ ಥಳುಕು ಹಾಕಿಕೊಂಡಿರಬಹುದು. ಆದರೆ ರಶ್ಮಿಕಾ ಇದುವರೆಗೂ ಡೇಟಿಂಗ್ ಬಗ್ಗೆ ಬಾಯ್ಬಿಟ್ಟಿಲ್ಲ. ಈಗ ತಮ್ಮ ಜೀವನದ ಪ್ರೀತಿ ಪಾತ್ರರ ಬಗ್ಗೆ ಮಾತನಾಡಿದ್ದಾರೆ.


ರಶ್ಮಿಕಾ ಸೋಷಿಯಲ್ ಮೀಡಿಯಾದಲ್ಲಿ ತನ್ನ ಪ್ರೀತಿ ಪಾತ್ರ ಜೀವದ ಜೊತೆಗಿನ ಫೋಟೋ ಪ್ರಕಟಿಸಿದ್ದು, ನಾನು ಬಯಸುವುದು ಇದೇ ಪ್ರೀತಿ ಎಂದಿದ್ದಾರೆ. ಅಷ್ಟಕ್ಕೂ ರಶ್ಮಿಕಾಗೆ ಅಷ್ಟೊಂದು ಪ್ರೀತಿ ಕೊಟ್ಟಿದ್ದು ಯಾರು ಗೊತ್ತಾ?

ಅವರ ಮುದ್ದಿನ ನಾಯಿ ಔರಾ. 10 ದಿನಗಳ ಕಾಲ ಶೂಟಿಂಗ್ ನಿಮಿತ್ತ ಮನೆಯಿಂದ ಹೊರಹೋಗಿದ್ದ ರಶ್ಮಿಕಾ ವಾಪಸ್ ಬಂದಾಗ ಔರಾ ಅವರ ಮೇಲೆರಗಿ ತನ್ನ ಪ್ರೀತಿಯನ್ನು ತೋರಿಸುವ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಇದುವರೆಗೆ ನಾನು ಔರಾನನ್ನು ಇಷ್ಟು ದಿನ ಬಿಟ್ಟಿರಲಿಲ್ಲ. ಈ ರೀತಿಯ ಪ್ರೀತಿಯೇ ನನಗೆ ಬೇಕಾಗಿದ್ದು, ಅದೀಗ ಸಿಕ್ಕಿದೆ ಎಂದು ರಶ್ಮಿಕಾ ಬರೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮದುವೆಯಾಗಿ ಇಷ್ಟು ದಿನಕ್ಕೆ ನಟಿ ರಶ್ಮಿ ಪ್ರಭಾಕರ್ ಕೊನೆಗೂ ಕೊಟ್ರು ಗುಡ್ ನ್ಯೂಸ್

ವಿರಾಟ್ ಕೊಹ್ಲಿ ಪರ ಬ್ಯಾಟಿಂಗ್ ಬೀಸಿದ ಸುಮಲತಾಗೆ ಮೊದಲು ಕನ್ನಡ ಕಲಿಯಿರಿ ಎಂದ ನೆಟ್ಟಿಗರು

Kamal Haasan: ಕನ್ನಡಕ್ಕೆ ಅವಮಾನ ಮಾಡಿದ ಕಮಲ್ ಹಾಸನ್ ಸಿನಿಮಾಗೆ ತಕ್ಕ ಶಾಸ್ತಿ

Keerthi Vishnuvardhan: ವಿಷ್ಣುವರ್ಧನ್ ಪುತ್ರಿ ಕೀರ್ತಿ ನಿಜಕ್ಕೂ ಯಾರ ಮಗಳು, ಯಾರಿಂದ ದತ್ತು ಪಡೆದಿದ್ದರು

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಮುಂದಿನ ಸುದ್ದಿ
Show comments