Webdunia - Bharat's app for daily news and videos

Install App

ಕೊನೆಗೂ ಮನಬಿಚ್ಚಿ ಕನ್ನಡ ಮಾತನಾಡಿದ ರಶ್ಮಿಕಾ ಮಂದಣ್ಣ

Webdunia
ಸೋಮವಾರ, 10 ಜುಲೈ 2023 (17:00 IST)
ಹೈದರಾಬಾದ್: ಕರ್ನಾಟಕ ಮೂಲದವರೇ ಆದರೂ ಕನ್ನಡ ಮಾತನಾಡಲ್ಲ ಎಂಬ ಟೀಕೆ ನಟಿ ರಶ್ಮಿಕಾ ಮಂದಣ್ಣ ವಿರುದ್ಧ ಕೇಳಿಬರುತ್ತಲೇ ಇರುತ್ತದೆ.

ಇದೀಗ ಸೋಷಿಯಲ್ ಮೀಡಿಯಾದಲ್ಲಿ ರಶ್ಮಿಕಾ ಮನಬಿಚ್ಚಿ ಕನ್ನಡ ಮಾತನಾಡಿದ್ದು, ಟೀಕಾಕಾರರ ಬಾಯಿ ಮುಚ್ಚಿಸಿದ್ದಾರೆ. ರಶ್ಮಿಕಾ ಟಾಲಿವುಡ್ ಗೆ ಹೋದ ಮೇಲೆ ಕನ್ನಡ ಮರೆತಿದ್ದಾರೆ ಎಂಬ ಆರೋಪವಿದೆ. ಆದರೆ ಇಲ್ಲಿ ಅವರು ಕನ್ನಡದಲ್ಲೇ ಮಾತನಾಡಿ ಗಮನ ಸೆಳೆದಿದ್ದಾರೆ.

ಇನ್ ಸ್ಟಾಗ್ರಾಂನಲ್ಲಿ ಅಭಿಮಾನಿಯೊಬ್ಬ ಕನ್ನಡ ಮಾತನಾಡಿ ಎಂದು ಕೇಳಿಕೊಂಡಿದ್ದಕ್ಕೆ ರಶ್ಮಿಕಾ ಕನ್ನಡದಲ್ಲೇ ಮಾತನಾಡಿದ್ದು, ‘ಹಾಯ್ ಎಲ್ಲರೂ ಹೇಗಿದ್ದೀರಾ? ಚೆನ್ನಾಗಿದ್ದೀರಾ? ಯಾವಾಗಲೂ ನಗು ನಗುತಾ ಇರಿ. ನಾನು ನಿಮ್ಮ ಬಗ್ಗೆ ಯೋಚನೆ ಮಾಡುತ್ತಾ ಇದ್ದೀನಿ. ಯಾವಾಗಲೂ ಯೋಚನೆ ಮಾಡುತ್ತಾ ಇರುತ್ತೇನೆ. ಸೆಂಡಿಂಗ್ ಯೂ ಲವ್’ ಎಂದು ರಶ್ಮಿಕಾ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Arbaaz Khan: ಎರಡನೇ ಪತ್ನಿಯಿಂದ ಶೀಘ್ರದಲ್ಲೇ ಮಗುವನ್ನು ಸ್ವಾಗತಿಸಲಿದ್ದಾರೆ ಬಾಲಿವುಡ್‌ನ ಈ ನಟ

ಮಂಗ್ಲಿ ಬರ್ತ್‌ಡೇ ಪಾರ್ಟಿಯಲ್ಲಿ ಡ್ರಗ್‌ ಪತ್ತೆ: ಖ್ಯಾತ ಗಾಯಕಿ ಸೇರಿದಂತೆ ಹಲವರ ಮೇಲೆ ಕೇಸ್‌ ದಾಖಲು

Renukaswamy murder case: ದರ್ಶನ್, ಪವಿತ್ರಾ ಗೌಡ ಅರೆಸ್ಟ್ ಆಗಿದ್ದು ಇದೇ ದಿನ

Rashmika Mandhana: ಚೆನ್ನೈಗೆ ಹೃದಯದಲ್ಲಿ ವಿಶೇಷ ಸ್ಥಾನವಿದೆ ಎಂದ ನ್ಯಾಷನಲ್ ಕ್ರಶ್‌

Kareena Kapoor: ವಯಸ್ಸು 44 ಆದ್ರೂ ಇನ್ನೂ ಬಳುಕುವ ಬಳ್ಳಿಯಂತಿರುವ ಕರೀನಾ ಕಪೂರ್‌ ಫಿಟ್‌ನೆಸ್ ಗುಟ್ಟು ಇದು

ಮುಂದಿನ ಸುದ್ದಿ
Show comments