Webdunia - Bharat's app for daily news and videos

Install App

ರಕ್ಷಿತ್, ರಿಷಬ್ ನೆನೆದ ರಶ್ಮಿಕಾ ಮಂದಣ್ಣ

Webdunia
ಗುರುವಾರ, 19 ಜನವರಿ 2023 (08:50 IST)
Photo Courtesy: Twitter
ಬೆಂಗಳೂರು: ತನಗೆ ಸಿನಿಮಾದಲ್ಲಿ ಮೊದಲ ಬಾರಿಗೆ ಅವಕಾಶ ಕೊಟ್ಟ ರಕ್ಷಿತ್ ಶೆಟ್ಟಿ, ರಿಷಬ್ ಶೆಟ್ಟಿಯವರನ್ನು ರಶ್ಮಿಕಾ ಮರೆತಿದ್ದಾರೆ ಎಂದು ಆಗಾಗ ಟ್ರೋಲ್ ಆಗುತ್ತಲೇ ಇರುತ್ತಾರೆ.

ರಕ್ಷಿತ್ ಶೆಟ್ಟಿ ಜೊತೆ ವಿವಾಹ ನಿಶ್ಚಿತಾರ್ಥ ಬ್ರೇಕಪ್ ಆದ ಬಳಿಕ ರಶ್ಮಿಕಾ ಟ್ರೋಲ್ ಆಗುತ್ತಲೇ ಇರುತ್ತಾರೆ. ಇತ್ತೀಚೆಗೆ ಟಾಲಿವುಡ್, ಬಾಲಿವುಡ್ ನಲ್ಲಿ ಬ್ಯುಸಿಯಾದ ಮೇಲೆ ಪದೇ ಪದೇ ಕನ್ನಡದ ಬಗ್ಗೆ ಅವಗಣನೆ ಮಾಡಿ ಮಾತನಾಡುತ್ತಾರೆ ಎಂಬ ಕಾರಣಕ್ಕೆ ಟ್ರೋಲ್ ಆಗುತ್ತಿದ್ದರು. ಆದರೆ ಇತ್ತೀಚೆಗೆ ರಶ್ಮಿಕಾ ಕನ್ನಡದ ಮೇಲೆ ಆಗಾಗ ತಮ್ಮ ಪ್ರೀತಿ ವ್ಯಕ್ತಪಡಿಸುತ್ತಿದ್ದಾರೆ.

ಇದೀಗ ಸಂದರ್ಶನವೊಂದರಲ್ಲಿ ತಮ್ಮ ಮೊದಲ ಸಿನಿಮಾ ಬಗ್ಗೆ ಕೇಳಿದಾಗ ರಕ್ಷಿತ್ ಶೆಟ್ಟಿ, ರಿಷಬ್ ಶೆಟ್ಟಿ ನನಗೆ ಸಿನಿಮಾ ದಾರಿ ತೋರಿಸಿದರು. ಪುನೀತ್ ರಾಜ್ ಕುಮಾರ್ ಜೊತೆ ಅಂಜನಿ ಪುತ್ರ ಸಿನಿಮಾ ಮಾಡುವಾಗ ಅವರು ಹೇಗೆ ವಿಶಾಲ ಮನೋಭಾವದವರಾಗಿ ಇರಬೇಕು ಎಂದು ಹೇಳಿಕೊಟ್ಟರು ಎಂದು ಕನ್ನಡ ಸ್ಟಾರ್ ಗಳನ್ನು ಸ್ಮರಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments