Webdunia - Bharat's app for daily news and videos

Install App

ಲಕ್ಕಿ ಗರ್ಲ್ ರಶ್ಮಿಕಾ ಮಂದಣ್ಣ ತಮಿಳಿಗೆ

Webdunia
ಬುಧವಾರ, 27 ಫೆಬ್ರವರಿ 2019 (09:54 IST)
ಬೆಂಗಳೂರು: ತೆಲುಗಿನಲ್ಲಿ ಗೀತಾ ಗೋವಿಂದಂ ಮೂಲಕ ಸದ್ದು ಮಾಡಿದ್ದ ಕನ್ನಡದ ಬೆಡಗಿ ರಶ್ಮಿಕಾ ಮಂದಣ್ಣಗೆ ಈಗ ತಮಿಳಿನಲ್ಲೂ ದೊಡ್ಡ ಅವಕಾಶವೊಂದು ಎದುರಾಗಿದೆ.


ಕನ್ನಡ, ತೆಲುಗಿನಲ್ಲಿ ತಾವು ನಟಿಸಿದ ಎಲ್ಲಾ ಚಿತ್ರಗಳೂ ಸೂಪರ್ ‍ಹಿಟ್ ಆಗುವ ಮೂಲಕ ನಾಯಕರ ಪಾಲಿಗೆ ರಶ್ಮಿಕಾ ಲಕ್ಕಿ ಗರ್ಲ್ ಎನಿಸಿಕೊಂಡಿದ್ದಾರೆ. ಈಗ ತಮಿಳಿನಲ್ಲಿ ಬ್ರೇಕ್ ಗಾಗಿ ಕಾಯುತ್ತಿರುವ ನಟ ಕಾರ್ತಿಗೆ ನಾಯಕಿಯಾಗುತ್ತಿದ್ದಾರೆ ರಶ್ಮಿಕಾ.

ತಮಿಳಿನ ಸ್ಟಾರ್ ಕಾರ್ತಿ ಅಭಿನಯಿಸಲಿರುವ ಕಾಮಿಡಿ, ಆಕ್ಷನ್ ಸಿನಿಮಾಕ್ಕೆ ರಶ್ಮಿಕಾ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ಈಗಾಗಲೇ ಕನ್ನಡ, ತೆಲುಗಿನಲ್ಲಿ ಬ್ಯುಸಿಯಾಗಿರುವ ರಶ್ಮಿಕಾ ಇನ್ಮುಂದೆ, ತಮಿಳಿನಲ್ಲೂ ಮಿಂಚಿ ನಂ.1 ಆಗುವತ್ತ ಹೊರಟಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಗಣಿ ದಣಿ ಜನಾರ್ಧನ ರೆಡ್ಡಿ ಪುತ್ರ ಕಿರೀಟಿ ಜ್ಯೂನಿಯರ್ ಮೊದಲ ದಿನದ ಗಳಿಕೆ ಇಷ್ಟು

ನಟನಾಗಿ ಗೆದ್ದ ಯುವ ರಾಜ್ ಕುಮಾರ್: ಎಕ್ಕ ಸಿನಿಮಾ ಮೊದಲ ದಿನದ ಗಳಿಕೆಯೆಷ್ಟು

43ನೇ ಹುಟ್ಟು ಹಬ್ಬದ ಸಂಭ್ರಮದಲ್ಲಿ ಪ್ರಿಯಾಂಕಾ ಚೋಪ್ರಾ, ಬೀಚ್‌ನಲ್ಲಿ ಪತಿ ಜತೆ ಬರ್ತಡೇ ಸೆಲೆಬ್ರೇಟ್‌

ಭಾಗ್ಯಲಕ್ಷ್ಮೀ ಸೀರಿಯಲ್‌, ಎಲ್ಲ ಗೊತ್ತಿರುವ ಕುಸುಮಾಗೆ ಆಷಾಢದಲ್ಲಿ ಮದುವೆ ಮಾಡ್ಬಾರ್ದು ಅಂತ ಗೊತ್ತಿಲ್ವಾ, ಟ್ರೋಲ್‌

ಎಕ್ಕ ಮೂವಿ ಹೇಗಿದೆ: ಫಸ್ಟ್ ಹಾಫ್ ನೋಡಿದ ಪ್ರೇಕ್ಷಕರು ಏನಂತಿದ್ದಾರೆ

ಮುಂದಿನ ಸುದ್ದಿ
Show comments