Webdunia - Bharat's app for daily news and videos

Install App

ಪವರ್ ಸ್ಟಾರ್ ಪುನಿತ್ ಜೊತೆ ಕಿರಿಕ್ ಹುಡುಗಿ

Webdunia
ಶುಕ್ರವಾರ, 20 ಜನವರಿ 2017 (14:15 IST)
ರಕ್ಷಿತ್ ಶೆಟ್ಟಿ ಜೊತೆಗೆ ಕಿರಿಕ್ ಪಾರ್ಟಿ ಚಿತ್ರದಲ್ಲಿ ಅಭಿನಯಿಸಿದ್ದ ರಶ್ಮಿಕಾ ಮಂದಣ್ಣ ಈಗ ಫುಲ್ ಬ್ಯುಜಿಯಾಗಿದ್ದಾರೆ. ಇತ್ತೀಚೆಗಷ್ಟೇ ಗೋಲ್ಡನ್ ಸ್ಟಾರ್ ಗಣೇಶ್ ಜೊತೆಗೆ ಚಮಕ್ ಚಿತ್ರದಲ್ಲಿ ಅವಕಾಶ ಗಿಟ್ಟಿಸಿಕೊಂಡಿದ್ದರು ರಶ್ಮಿಕಾ. ಈಗ ಇನ್ನೊಂದು ಭರ್ಜರಿ ಚಾನ್ಸ್ ಸಿಕ್ಕಿದೆ. 
 
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಜೊತೆಗೆ ಅಭಿನಯಿಸಲಿದ್ದಾರೆ. ತಮಿಳಿನ ಯಶಸ್ವಿ ಚಿತ್ರ ’ಪೂಜೈ’ ಕನ್ನಡಕ್ಕೆ ರೀಮೇಕ್ ಆಗುತ್ತಿದ್ದು, ಪುನೀತ್ ಜೊತೆ ರಶ್ಮಿಕಾ ಅಭಿನಯಿಸಲಿದ್ದಾರೆ ಎನ್ನುತ್ತಿವೆ ಮೂಲಗಳು. ಅಂದಹಾಗೆ ಇದು ಎ ಹರ್ಷ ಆಕ್ಷನ್ ಕಟ್ ಹೇಳುತ್ತಿರುವ ಸಿನಿಮಾ.
 
ಕಿರಿಕ್ ಪಾರ್ಟಿ ಸಿನಿಮಾ ನೋಡಿದ ಮೇಲೆ ಏನೊಂದೂ ಆಲೋಚಿಸದೆ ಅವರನ್ನೇ ಫೈನಲ್ ಮಾಡಿದ್ದಾರೆ ಹರ್ಷ. ಮುಂದಿನ ತಿಂಗಳಿಂದ ಚಿತ್ರೀಕರಣ ಆರಂಭವಾಗಲಿದೆ. ಅರ್ಜುನ್ ಜನ್ಯ ಸಂಗೀತ, ಜೆ ಸ್ವಾಮಿ ಛಾಯಾಗ್ರಹಣ ಚಿತ್ರಕ್ಕಿದೆ. ಚಿತ್ರದ ಉಳಿದ ತಾರಾಗಣ ಮತ್ತು ತಾಂತ್ರಿಕ ವರ್ಗವನ್ನು ಇನ್ನಷ್ಟೇ ಆಯ್ಕೆ ಮಾಡಬೇಕಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಸುದೀಪ್ ಖರೀದಿಸಿದ ಜಾಗದಲ್ಲಿ ವಿಷ್ಣು ಅಭಿಮಾನ ಸ್ಮಾರಕ ನಿರ್ಮಾಣಕ್ಕೆ ಚಾಲನೆ

ಮುಂದೂಡಿದ್ದ ಶಿವಣ್ಣ, ಉಪೇಂದ್ರ, ರಾಜ್‌ ಬಿಶೆಟ್ಟಿ ಸಿನಿಮಾ ಬಿಡುಗಡೆಗೆ ಮುಹೂರ್ತ ಫಿಕ್ಸ್‌

ಸುಳ್ಳು ಸಾವಿನ ವದಂತಿ: ಸತ್ಯ ಹೇಳಿ ನನ್ನ ಬಾಯಿ ಒಣಗಿತು ಎಂದಾ ನಟ ರಜಾ ಮುರಾದ್‌

ಕನ್ನಡದ ಖ್ಯಾತ ನಿರೂಪಕಿ ಮದುವೆ ಡೇಟ್ ಫಿಕ್ಸ್‌, ಮದುವೆ ಎಲ್ಲಿ ಗೊತ್ತಾ

ನನ್ನ ಹೋರಾಟ ಮಹಿಳೆಯ ಮೇಲೆ ನಡೆದ ದೌರ್ಜನ್ಯದ ವಿರುದ್ಧ: ನಟಿ ರಿನಿ ಜಾರ್ಜ್‌

ಮುಂದಿನ ಸುದ್ದಿ
Show comments