Webdunia - Bharat's app for daily news and videos

Install App

ರಾಕಿಂಗ್ ಸ್ಟಾರ್ ಗೆ ಜೋಡಿಯಾಗ್ತಾರಾ ರಕ್ಷಿತ್ ಶೆಟ್ಟಿ ಮುದ್ದಿನ ಹುಡುಗಿ?

Webdunia
ಗುರುವಾರ, 27 ಜುಲೈ 2017 (11:34 IST)
ಬೆಂಗಳೂರು: ಹಿಂದೊಮ್ಮೆ ರಾಕಿಂಗ್ ಸ್ಟಾರ್ ಯಶ್ ರನ್ನು ಟಿವಿ ಕಾರ್ಯಕ್ರಮವೊಂದರಲ್ಲಿ ಕಿರಿಕ್ ಪಾರ್ಟಿ ಹೀರೋಯಿನ್ ರಶ್ಮಿಕಾ ಮಂದಣ್ಣ ಶೋ ಆಫ್ ಮಾಡ್ತಾರೆ ಎಂದಿದ್ದು ಭಾರೀ ವಿವಾದವಾಗಿತ್ತು. ಆದರೆ ಇದೀಗ  ಅದೇ ರಶ್ಮಿಕಾ, ಯಶ್ ಜತೆ ಜೋಡಿಯಾಗಿ ಅಭಿನಯಿಸಲಿದ್ದಾರಾ? ಹಾಗೊಂದು ಸುದ್ದಿ ಹಬ್ಬಿದೆ.


ರಶ್ಮಿಕಾ ಕ್ಷಮೆ ಕೇಳುವುದರೊಂದಿಗೆ ಶೋ ಆಫ್ ವಿವಾದಕ್ಕೆ ತೆರೆ ಬಿದ್ದಿತ್ತು. ಇದೀಗ ರಶ್ಮಿಕಾ ಹಾಗೂ ಯಶ್ ಜತೆಯಾಗಿ ನಟಿಸಲಿದ್ದಾರೆಂಬ ಸುದ್ದಿ ಬಂದಿದೆ. ಸದ್ಯಕ್ಕೆ ರಶ್ಮಿಕಾ ಹರ್ಷ ನಿರ್ದೇಶನದ ಅಂಜನಿ ಪುತ್ರ ಸಿನಿಮಾದಲ್ಲಿ ನಾಯಕಿಯಾಗಿ ನಟಿಸುತ್ತಿದ್ದಾರೆ.

ಇದೇ ಹರ್ಷ ಮಾಸ್ಟರ್ ನಿರ್ದೇಶಲಿರುವ ಯಶ್ ಅಭಿನಯದ ‘ರಾಣಾ’ ಚಿತ್ರದಲ್ಲಿ ರಶ್ಮಿಕಾ ನಾಯಕಿಯಾಗಲಿದ್ದಾರೆ ಎಂಬ ಸುದ್ದಿ ಬಂದಿದೆ. ಆದರೆ ಇದಿನ್ನೂ ಪಕ್ಕಾ ಆಗಿಲ್ಲ. ಮೂಲಗಳ ಪ್ರಕಾರ ಅಕ್ಟೋಬರ್ ನಂತರ ಹರ್ಷ ರಾಣಾ ಚಿತ್ರ ಕೈಗೆತ್ತಿಕೊಳ್ಳಲಿದ್ದಾರಂತೆ.

ಇದನ್ನೂ ಓದಿ..  ಪ್ರಧಾನಿ ಮೋದಿಯನ್ನು ಸ್ವಾಗತಿಸಲು ಪುಸ್ತಕ ಹಿಡಿದು ನಿಂತಿದ್ದ ತಮಿಳುನಾಡು ಧುರೀಣರು!

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಜೈಲಿಗೆ ಎಂಟ್ರಿ ಕೊಡುವಾಗ ದರ್ಶನ್ ಮುಖ ಹೇಗಿತ್ತೂ ಗೊತ್ತಾ, ವೈರಲ್ ಫೋಟೋ ಇಲ್ಲಿದೆ

ಜೈಲಲ್ಲೂ ದರ್ಶನ್‌ಗೆ ಡೆವಿಲ್ ಸಿನಿಮಾದ್ದೇ ಚಿಂತೆ

ವಿಶೇಷ ದಿನದಂದೇ ಮಗನಿಗೆ ನಾಮಕರಣ ಮಾಡಿದ ಸಿಂಹಪ್ರಿಯ ದಂಪತಿ

ಅಜಯ್ ರಾವ್ ವಿಚ್ಛೇದನಕ್ಕೆ ಕಾರಣ ಬಯಲು

ದರ್ಶನ್ ಅರೆಸ್ಟ್ ಆಗಿದ್ದಕ್ಕೆ ರಮ್ಯಾ ಅಚ್ಚರಿಯ ಹೇಳಿಕೆ

ಮುಂದಿನ ಸುದ್ದಿ
Show comments