Webdunia - Bharat's app for daily news and videos

Install App

ಅಲ್ಲು ಅರ್ಜುನ್ ಸಿನಿಮಾದಲ್ಲಿ ಈ ಥರದ ಪಾತ್ರ ಮಾಡಲಿದ್ದಾರಂತೆ ರಶ್ಮಿಕಾ ಮಂದಣ್ಣ!

Webdunia
ಶುಕ್ರವಾರ, 20 ಸೆಪ್ಟಂಬರ್ 2019 (09:09 IST)
ಹೈದರಾಬಾದ್: ನಟಿ ರಶ್ಮಿಕಾ ಮಂದಣ್ಣ ಅಲ್ಲು ಅರ್ಜುನ್ ಜತೆಗೆ ಹೊಸದೊಂದು ತೆಲುಗು ಸಿನಿಮಾ ಮಾಡಲು ಒಪ್ಪಿಕೊಂಡಿದ್ದು, ಇದರಲ್ಲಿ ತಾವು ಇದುವರೆಗೆ ಮಾಡದ ಪಾತ್ರವೊಂದನ್ನು ಮಾಡಲಿದ್ದಾರಂತೆ.


ಇದುವರೆಗೆ ತಾವು ಮಾಡಿದ ಎಲ್ಲಾ ಸಿನಿಮಾಗಳಲ್ಲಿ ರಶ್ಮಿಕಾ ಬೋಲ್ಡ್ ಪಾತ್ರಗಳನ್ನೇ ಮಾಡಿದ್ದರು. ಆದರೆ ಈ ಸಿನಿಮಾದಲ್ಲಿ ರಶ್ಮಿಕಾ ಸಂಪ್ರದಾಯಸ್ಥ, ಗ್ಲಾಮರ್ ಗೆ ಅವಕಾಶವೇ ಇಲ್ಲದಂತ ಪಾತ್ರ ಮಾಡಲಿದ್ದಾರೆ ಎಂಬ ಸುದ್ದಿ ಬಂದಿದೆ.

ರಂಗಸ್ಥಳಂ ಸಿನಿಮಾ ಖ್ಯಾತಿಯ ಸುಕುಮಾರ್ ನಿರ್ದೇಶನದ ಈ ಸಿನಿಮಾದಲ್ಲಿ ರಶ್ಮಿಕಾ ಅಲ್ಲು ಅರ್ಜುನ್ ಗೆ ನಾಯಕಿಯಾಗುತ್ತಿದ್ದಾರೆ. ಹೀಗಾಗಿ ಆ ಸಿನಿಮಾದಲ್ಲಿ ಸಮಂತಾ ನಿರ್ವಹಿಸಿದ್ದಂತ ಡಿಗ್ಲಾಮರಸ್ ಪಾತ್ರವನ್ನೇ ರಶ್ಮಿಕಾ ಮಾಡಲಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಅನಿರುದ್ಧ್‌ ಸಾಮಾಜಿಕ ಕಳಕಳಿಗೆ ಎಚ್ಚೆತ್ತ ಬಿಬಿಎಂಪಿ, ನಟ ಕಾರ್ಯವೈಖರಿಗೆ ಭಾರೀ ಮೆಚ್ಚುಗೆ, Video

ಮುಂದಿನ ಸುದ್ದಿ
Show comments