Webdunia - Bharat's app for daily news and videos

Install App

ರಾಮ್ ಚರಣ್ ಮುಂದಿನ ಸಿನಿಮಾಗೆ ರಶ್ಮಿಕಾ ಹೀರೋಯಿನ್?

Webdunia
ಗುರುವಾರ, 10 ಫೆಬ್ರವರಿ 2022 (08:50 IST)
ಹೈದರಾಬಾದ್: ನಟಿ ರಶ್ಮಿಕಾ ಮಂದಣ್ಣ ಈಗ ಟಾಲಿವುಡ್ ನಲ್ಲಿ ಬಿಗ್ ಹೀರೋಗಳ ಸಿನಿಮಾಗಳಲ್ಲಿ ಅವಕಾಶ ಗಿಟ್ಟಿಸಿಕೊಳ್ಳುತ್ತಿದ್ದಾರೆ. ಪುಷ್ಪ ಬಳಿಕ ರಶ್ಮಿಕಾ ಖ್ಯಾತಿ ಮತ್ತಷ್ಟು ಹೆಚ್ಚಾಗಿದೆ.

ಈ ನಡುವೆ ರಾಮ್ ಚರಣ್ ತೇಜಾ ಅವರ ಇನ್ನೂ ಹೆಸರಿಡದ ಮುಂಬರುವ ಸಿನಿಮಾಗೆ ರಶ್ಮಿಕಾ ನಾಯಕಿಯಾಗಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.

ಈ ಬಗ್ಗೆ ಚಿತ್ರತಂಡ ರಶ್ಮಿಕಾ ಜೊತೆಗೆ ಮಾತುಕತೆಯಲ್ಲಿದೆಯಂತೆ. ಗೌತಮ್ ಈ ಸಿನಿಮಾಗೆ ಆಕ್ಷನ್ ಕಟ್ ಹೇಳಲಿದ್ದಾರೆ ಎಂಬ ಸುದ್ದಿಗಳಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Actor Darshan: ಡೆವಿಲ್ ಸಿನಿಮಾದಿಂದ ಡಿ ಬಾಸ್‌ ಅಭಿಮಾನಿಗಳಿಗೆ ಸಿಕ್ತು ಗುಡ್‌ನ್ಯೂಸ್‌

Jyotika, Surya: ಈ ಸ್ಟಾರ್ ದಂಪತಿಯ ಮಗಳು ಪದವಿದರೆ ಎಂದರೆ ನೀವು ನಂಬುತ್ತೀರಾ

Sreeleela: ನಟಿ ಶ್ರೀಲೀಲಾ ದಿಡೀರ್ ಮದುವೆ, ಅರಿಶಿನ ಶಾಸ್ತ್ರದ ಫೋಟೋ ವೈರಲ್

Shivanna: ವಿವಾದವೇ ಬೇಡವೆಂದು ಕಣ್ಣಪ್ಪ ಈವೆಂಟ್ ನಲ್ಲಿ ಯಾರನ್ನೂ ಹತ್ತಿರಕ್ಕೇ ಬಿಟ್ಟುಕೊಳ್ಳದ ಶಿವಣ್ಣ

Gagan Chinnappa: ದರ್ಶನ್ ತಾಯಿ ನನಗೆ ತುಂಬಾ ಕ್ಲೋಸ್, ನನಗೊಬ್ಬ ಹುಡುಗಿ ಹುಡುಕಿದ್ರು: ಗಗನ್ ಚಿನ್ನಪ್ಪ

ಮುಂದಿನ ಸುದ್ದಿ
Show comments