Webdunia - Bharat's app for daily news and videos

Install App

ನಾಗ ಚೈತನ್ಯಗೆ ನಾಯಕಿಯಾಗಲಿರುವ ರಶ್ಮಿಕಾ ಮಂದಣ್ಣ

Webdunia
ಶನಿವಾರ, 14 ಸೆಪ್ಟಂಬರ್ 2019 (13:16 IST)
ಹೈದರಾಬಾದ್: ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಈಗ ತೆಲುಗಿನಲ್ಲಿ ಬ್ಯುಸಿಯಾಗಿದ್ದಾರೆ. ರಶ್ಮಿಕಾ ಈಗ ಹೊಸ ಸಿನಿಮಾ ಒಪ್ಪಿಕೊಳ್ಳುತ್ತಿರುವ ಸುದ್ದಿಯೊಂದು ಬಂದಿದೆ.


ರಶ್ಮಿಕಾ, ನಾಗಚೈತನ್ಯ ಜತೆ ಸಿನಿಮಾ ಮಾಡಲಿರುವ ಸುದ್ದಿ ಓಡಾಡುತ್ತಿದೆ. ಅದೀಗ ಪಕ್ಕಾ ಆಗುವ ಲಕ್ಷಣ ಕಾಣುತ್ತಿದೆ. ನಾಗಚೈತನ್ಯ ಜತೆ ಅದೆ ನುವ್ವು, ಅದೆ ನೇನು ಸಿನಿಮಾಗೆ ರಶ್ಮಿಕಾ ನಾಯಕಿಯಾಗಲಿದ್ದಾರಂತೆ.

ಈ ಸಿನಿಮಾದ ಪ್ರಸಾರ ಹಕ್ಕು ಪಡೆದಿರುವ ವಾಹಿನಿ ಸಾಮಾಜಿಕ ಜಾಲತಾಣದಲ್ಲಿ ಇದರ ಬಗ್ಗೆ ಸುಳಿವು ನೀಡಿದೆ. ಆದರೆ ಚಿತ್ರತಂಡದಿಂದ ಈ ಬಗ್ಗೆ ಇನ್ನೂ ಅಧಿಕೃತ ಮಾಹಿತಿ ಬಂದಿಲ್ಲ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments