Webdunia - Bharat's app for daily news and videos

Install App

ರಾಕಿಂಗ್ ಸ್ಟಾರ್ ಯಶ್ ಗೆ ವಿಶ್ ಮಾಡಿದಕ್ಕೂ ಟ್ರೋಲ್ ಆದ ರಶ್ಮಿಕಾ ಮಂದಣ್ಣ

Webdunia
ಗುರುವಾರ, 9 ಜನವರಿ 2020 (09:28 IST)
ಬೆಂಗಳೂರು: ಟ್ರೋಲ್ ಆಗುವುದು ರಶ್ಮಿಕಾ ಮಂದಣ್ಣಗೆ ಹೊಸದೇನೂ ಅಲ್ಲ. ಇದೀಗ ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬಕ್ಕೆ ರಶ್ಮಿಕಾ ಮಂದಣ್ಣ ವಿಶ್ ಮಾಡಿದ್ದಕ್ಕೂ ಟ್ರೋಲ್ ಆಗಿದ್ದಾರೆ.


ನಿನ್ನೆ ಯಶ್ ಬರ್ತ್ ಡೇಗೆ ವಿಶ್ ಮಾಡಿದ್ದ ರಶ್ಮಿಕಾ ಹ್ಯಾಪೀ ಬರ್ತ್ ಡೇ ಯಶ್ ಸರ್. ನಿಮ್ಮ ಕೆಜಿಎಫ್ 2 ಸಿನಿಮಾಗಾಗಿ ಕಾಯುತ್ತಿದ್ದೇನೆ ಎಂದು ಟ್ವೀಟ್ ಮಾಡಿದ್ದರು.

ರಶ್ಮಿಕಾ ಹೀಗೆ ಬರೆದಿರುವುದಕ್ಕೆ ಕಾಮೆಂಟ್ ಮಾಡಿರುವ ಕೆಲವರು ಏನಮ್ಮಾ ಸಡನ್ ಆಗಿ ಕನ್ನಡ ಹೀರೋ ಮೇಲೆ ಪ್ರೀತಿ ಎಂದು ಕಾಲೆಳೆದಿದ್ದಾರೆ. ಮತ್ತೆ ಕೆಲವರು ಅವನೇ ಶ್ರೀಮನ್ನಾರಾಯಣ ಸಿನಿಮಾ ನೋಡಲ್ವಾ? ನಿಮಗೆ ಮೊದಲು ಚಾನ್ಸ್ ಕೊಟ್ಟವರ ಬರ್ತ್ ಡೇಗೆ ಒಂದು ವಿಶ್ ಮಾಡಲ್ಲ ಎಂದು ವ್ಯಂಗ್ಯ ಮಾಡಿದ್ದಾರೆ. ಅಂತೂ ಇತ್ತೀಚೆಗೆ ರಶ್ಮಿಕಾ ಏನೇ ಮಾಡಿದರೂ ಟೀಕೆಗೊಳಗಾಗುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

ಮುಂದಿನ ಸುದ್ದಿ
Show comments