ಖುಷಿಯಲ್ಲಿ ತೇಲಾಡುತ್ತಿರುವ ರಶ್ಮಿಕಾ ಮಂದಣ್ಣ! ಕಾರಣವೇನು ಗೊತ್ತಾ?

Webdunia
ಗುರುವಾರ, 17 ಜನವರಿ 2019 (09:38 IST)
ಬೆಂಗಳೂರು: ಕಿರಿಕ್ ಬೆಡಗಿ ರಶ್ಮಿಕಾ ಮಂದಣ್ಣ ಭಾರೀ ಖುಷಿಯಲ್ಲಿದ್ದಾರೆ. ಅವರ ಈ ಸಂಭ್ರಮಕ್ಕೆ ಒಂದು ವಿಶೇಷ ಕಾರಣವೂ ಇದೆ.


ಅದೇನೆಂದರೆ ಟ್ವಿಟರ್ ನಲ್ಲಿ ಸದಾ ಸಕ್ರಿಯರಾಗಿರುವ ರಶ್ಮಿಕಾ ಮಂದಣ್ಣ ಪೇಜ್ ನಲ್ಲಿ ಇದೀಗ ಫಾಲೋವರ್ ಗಳ ಸಂಖ್ಯೆ 3 ಲಕ್ಷ ದಾಟಿದೆ. ಅದೇ ಖುಷಿಯಲ್ಲಿ ರಶ್ಮಿಕಾ ಖುಷಿಯಿಂದ ಟ್ವೀಟ್ ಮಾಡಿದ್ದಾರೆ.

ರಶ್ಮಿಕಾ ಖುಷಿಯ ಟ್ವೀಟ್ ನೋಡಿ ಹಲವರು ಕಾಮೆಂಟ್ ಮಾಡಿ ಅಭಿನಂದಿಸಿದ್ದಾರೆ. ಸದ್ಯಕ್ಕೆ ಸ್ಯಾಂಡಲ್ ವುಡ್ ನಲ್ಲಿ ಇಷ್ಟೊಂದು ಫಾಲೋವ್ ರಗಳನ್ನು ಹೊಂದಿದ ನಟರು ಕೆಲವರು ಮಾತ್ರ ಇದ್ದಾರೆ. ಆ ಸಾಲಿಗೆ ಈಗ ರಶ್ಮಿಕಾ ಕೂಡಾ ಸೇರ್ಪಡೆಯಾಗಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್ ಭೇಟಿಯಾದ ರಿಷಬ್ ಶೆಟ್ಟಿ: ರಾಹುಲ್ ಗಾಂಧಿ ಬಗ್ಗೆ ನೋ ಕಾಮೆಂಟ್ಸ್ ಎಂದಿದ್ರು ಎಂದ ನೆಟ್ಟಿಗರು

Video: ಪ್ರಧಾನಿ ಮೋದಿಯ ಕಾಲು ಹಿಡಿದ ಐಶ್ವರ್ಯಾ ರೈ ಬಚ್ಚನ್: ಕೆಲವರಿಗೆ ಖುಷಿ, ಇನ್ನು ಕೆಲವರಿಗೆ ಉರಿ

ಮೈಕೊರೆಯುವ ಚಳಿಗಾಗಿ ಹೆಚ್ಚುವರಿ ಕಂಬಳಿಗೆ ದರ್ಶನ್‌ ಬೇಡಿಕೆ: ಅಸ್ತು ಎಂದ ಕೋರ್ಟ್‌

ಯಾರಿಗೂ ನೋವುಂಟು ಮಾಡುವ ಉದ್ದೇಶ ನನ್ನದ್ದಲ್ಲ: ಪುರುಷೋತ್ತಮ ಬಿಳಿಮಲೆ

ಧನ್ವೀರ್ ಹೇಳಿಕೆಯಿಂದ ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಸಂಕಷ್ಟ

ಮುಂದಿನ ಸುದ್ದಿ
Show comments