Webdunia - Bharat's app for daily news and videos

Install App

ಫೆಬ್ರವರಿಯಲ್ಲಿ ವಿಜಯ್ ದೇವರಕೊಂಡ-ರಶ್ಮಿಕಾ ಮಂದಣ್ಣ ಎಂಗೇಜ್ ಮೆಂಟ್

Krishnaveni K
ಮಂಗಳವಾರ, 9 ಜನವರಿ 2024 (10:57 IST)
ಹೈದರಾಬಾದ್: ಬಹಳ ಸಮಯದಿಂದ ಡೇಟಿಂಗ್ ನಲ್ಲಿರುವ ಟಾಲಿವುಡ್ ಜೋಡಿ ವಿಜಯ್ ದೇವರಕೊಂಡ-ರಶ್ಮಿಕಾ ಮಂದಣ್ಣ ಸದ್ಯದಲ್ಲೇ ಎಂಗೇಜ್ ಮೆಂಟ್ ಮಾಡಿಕೊಳ್ಳಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.

ಫೆಬ್ರವರಿಯಲ್ಲಿ ಈ ಜೋಡಿ ಎಂಗೇಜ್ ಮೆಂಟ್ ಮಾಡಿಕೊಳ್ಳಲಿದೆ ಎಂಬ ಈಗ ಜೋರಾಗಿ ಹರಿದಾಡುತ್ತಿದೆ. ಈ ಬಗ್ಗೆ ಇಬ್ಬರೂ ಇನ್ನೂ ಅಧಿಕೃತವಾಗಿ ಹೇಳಿಕೊಂಡಿಲ್ಲ.

ಆದರೆ ಕಳೆದ ಹಲವು ಸಮಯದಿಂದ ರಶ್ಮಿಕಾ-ವಿಜಯ್ ಜೊತೆಯಲ್ಲೇ ಓಡಾಡುತ್ತಿದ್ದಾರೆ. ವಿಜಯ್ ಮನೆಯಲ್ಲಿಯೇ ರಶ್ಮಿಕಾ ಹೆಚ್ಚಾಗಿ ಕಾಲ ಕಳೆಯುತ್ತಿದ್ದಾರೆ ಎನ್ನುವುದಕ್ಕೆ ಹಲವು ಪುರಾವೆಗಳು ಸಿಕ್ಕಿದ್ದವು. ಮೊನ್ನೆಯಷ್ಟೇ ಹೊಸ ವರ್ಷದ ಸಂದರ್ಭದಲ್ಲಿ ರಶ್ಮಿಕಾ ಟೂರ್ ಹೋಗಿದ್ದರು. ಈ ವೇಳೆ ಅವರ ಜೊತೆ ವಿಜಯ್ ಕೂಡಾ ಇದ್ದರು ಎಂಬ ಮಾತುಗಳಿವೆ.

ಇದೀಗ ಕೊನೆಗೂ ಈ ಜೋಡಿ ತಮ್ಮ ಸಂಬಂಧವನ್ನು ಅಧಿಕೃತಗೊಳಿಸಲಿದ್ದು, ಇದೇ ಫೆಬ್ರವರಿಯಲ್ಲಿ ವಿವಾಹ ನಿಶ್ಚಿತಾರ್ಥ ಮಾಡಿಕೊಳ್ಳಲಿದ್ದಾರೆ ಎಂಬ ಸುದ್ದಿಯಿದೆ. ಆದರೆ ಇದು ಎಷ್ಟು ನಿಜ, ಎಷ್ಟು ಸುಳ್ಳು ಗೊತ್ತಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Rashmika Mandhana: ಚೆನ್ನೈಗೆ ಹೃದಯದಲ್ಲಿ ವಿಶೇಷ ಸ್ಥಾನವಿದೆ ಎಂದ ನ್ಯಾಷನಲ್ ಕ್ರಶ್‌

Kareena Kapoor: ವಯಸ್ಸು 44 ಆದ್ರೂ ಇನ್ನೂ ಬಳುಕುವ ಬಳ್ಳಿಯಂತಿರುವ ಕರೀನಾ ಕಪೂರ್‌ ಫಿಟ್‌ನೆಸ್ ಗುಟ್ಟು ಇದು

Deepika Padukone: ಅಪ್ಪನಿಗಾಗಿ ದಿಟ್ಟ ನಿರ್ಧಾರ ತೆಗೆದುಕೊಂಡ ದೀಪಿಕಾ ಪಡುಕೋಣೆ

Ramayana Film: ಇಂದ್ರ ದೇವನ ಪಾತ್ರಕ್ಕೆ ಆಯ್ಕೆಯಾದ ಕುನಾಲ್ ಲುಕ್‌ಗೆ ಫ್ಯಾನ್ಸ್‌ ಫಿದಾ

ಮದುವೆಯಾಗಿ ಇಷ್ಟು ದಿನಕ್ಕೆ ನಟಿ ರಶ್ಮಿ ಪ್ರಭಾಕರ್ ಕೊನೆಗೂ ಕೊಟ್ರು ಗುಡ್ ನ್ಯೂಸ್

ಮುಂದಿನ ಸುದ್ದಿ
Show comments