ರಶ್ಮಿಕಾ ಮಂದಣ್ಣಗೆ ರಾಕಿಂಗ್ ಸ್ಟಾರ್ ಯಶ್ ಜೊತೆ ನಟಿಸುವಾಸೆಯಂತೆ

Webdunia
ಸೋಮವಾರ, 8 ಫೆಬ್ರವರಿ 2021 (10:40 IST)
ಬೆಂಗಳೂರು: ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಹಿಂದೊಮ್ಮೆ ರಾಕಿಂಗ್ ಸ್ಟಾರ್ ಯಶ್ ಯಾರು ಎಂದು ಕೇಳಿ ವಿವಾದಕ್ಕೀಡಾಗಿದ್ದರು. ಆದರೆ ಈಗ ರಶ್ಮಿಕಾ ತಮಗೆ ಮುಂದೊಂದು ದಿನ ಯಶ್ ಜೊತೆಗೆ ಅಭಿನಯಿಸುವ ಆಸೆಯಿದೆ ಎಂದು ಮಾಧ್ಯಮವೊಂದರ ಸಂದರ್ಶನದಲ್ಲಿ ಹೇಳಿಕೊಂಡಿದ್ದಾರೆ.


ಪೊಗರು ಸಿನಿಮಾ ಪ್ರಚಾರಕ್ಕಾಗಿ ಮಾಧ‍್ಯಮವೊಂದರ ಸಂದರ್ಶನದಲ್ಲಿ ಯಶ್ ಮತ್ತು ಕೆಜಿಎಫ್ ಸಿನಿಮಾ ಬಗ್ಗೆ ಪ್ರಶ್ನೆ ಕೇಳಲಾಗಿತ್ತು. ಇದಕ್ಕೆ ಪ್ರತಿಕ್ರಿಯಿಸರುವ ರಶ್ಮಿಕಾ ಕೆಜಿಎಫ್ ನಮ್ಮೆಲ್ಲರ ಹೆಮ್ಮೆ. ಆ ಸಿನಿಮಾವನ್ನು ಸಪೋರ್ಟ್ ಮಾಡುವುದು ನಮ್ಮ ಕರ್ತವ್ಯ. ಪ್ರಶಾಂತ್ ಸರ್, ಯಶ್ ಸರ್ ಜೊತೆ ಕೆಲಸ ಮಾಡುವ ಆಸೆಯಿದೆ ಎಂದು ಹೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸ್ಟಾರ್ ನಟನ ಜತೆ ತೆಲುಗಿನಲ್ಲಿ ಬಿಗ್ ಆಫರ್ ಗಿಟ್ಟಿಸಿಕೊಂಡ ನಟಿ ಚೈತ್ರಾ ಆಚಾರ್‌

ಮತ್ತೇ ನಿರ್ಮಾಪಕ ಜತೆ ಕಾಣಿಸಿಕೊಂಡ ಸಮಂತಾ ರುತ್ ಪ್ರಭು, ಪ್ರೀತಿ ಪಕ್ಕಾ ಎಂದ ಫ್ಯಾನ್ಸ್‌

ನಿಶ್ಚಿತಾರ್ಥ ವದಂತಿ ಬೆನ್ನಲ್ಲೇ ಫ್ಯಾನ್ಸ್‌ಗೆ ರೆಡ್‌ ಹ್ಯಾಂಡ್‌ ಆಗಿ ಸಿಕ್ಕಿಬಿದ್ರಾ ರಶ್ಮಿಕಾ, ವಿಜಯ್ ದೇವರಕೊಂಡ

BB Season 12: ದೊಡ್ಮನೆಯಲ್ಲಿ ಸದ್ದು ಮಾಡುತ್ತಿರುವ ಸ್ಪರ್ಧಿ ವಿರುದ್ಧ ಬಿತ್ತು ಕೇಸ್‌

ದೀಪಾವಳಿ ಸಂದರ್ಭದಲ್ಲಿ ಗುಡ್‌ನ್ಯೂಸ್ ಹಂಚಿಕೊಂಡ ನಟ ರಾಮ್‌ ಚರಣ್, ಉಪಾಸನಾ ದಂಪತಿ

ಮುಂದಿನ ಸುದ್ದಿ
Show comments