Webdunia - Bharat's app for daily news and videos

Install App

ಕನ್ನಡ ಸಿನಿಮಾದಲ್ಲಿ ಯಾಕೆ ಅಭಿನಯಿಸ್ತಾ ಇಲ್ಲ? ರಶ್ಮಿಕಾ ಮಂದಣ್ಣ ಉತ್ತರ ನೋಡಿ!

Webdunia
ಬುಧವಾರ, 22 ಸೆಪ್ಟಂಬರ್ 2021 (08:55 IST)
ಹೈದರಾಬಾದ್: ತೆಲುಗಿನಲ್ಲಿ ಬ್ಯುಸಿಯಾದ ಮೇಲೆ ನಟಿ ರಶ್ಮಿಕಾ ಮಂದಣ್ಣ ಇತ್ತೀಚೆಗೆ ಕನ್ನಡ ಸಿನಿಮಾ ಕಡೆ ತಿರುಗಿಯೂ ನೋಡುತ್ತಿಲ್ಲ.  ಈ ಬಗ್ಗೆ ಮಾಧ್ಯಮ ಸಂದರ್ಶನವೊಂದರಲ್ಲಿ ಅವರು ಪ್ರತಿಕ್ರಿಯೆ ನೀಡಿದ್ದಾರೆ.


ರಶ್ಮಿಕಾ ಟಾಲಿವುಡ್, ಕಾಲಿವುಡ್ ಮತ್ತು ಬಾಲಿವುಡ್ ನಲ್ಲೂ ಬಹುಬೇಡಿಕೆಯ ನಟಿ. ಆದರೆ ಕನ್ನಡದಲ್ಲಿ ಪೊಗರು ಸಿನಿಮಾ ಬಳಿಕ ರಶ್ಮಿಕಾ ಯಾವುದೇ ಸಿನಿಮಾ ಒಪ್ಪಿಕೊಂಡಿಲ್ಲ. ಕನ್ನಡ ಸಿನಿಮಾದಲ್ಲಿ ಯಾಕೆ ಅಭಿನಯಿಸುತ್ತಿಲ್ಲ ಎಂದು ರಶ್ಮಿಕಾಗೆ ಪ್ರಶ್ನಿಸಲಾಗಿದೆ.

ಇದಕ್ಕೆ ರಶ್ಮಿಕಾ ‘ಸದ್ಯಕ್ಕೆ ನಾನು ಈಗಾಗಲೇ ಒಪ್ಪಿಕೊಂಡಿರುವ ತೆಲುಗು, ಹಿಂದಿ, ತಮಿಳು ಸಿನಿಮಾಗಳೇ ಸಾಕಷ್ಟಿವೆ. ಈಗಾಗಲೇ ಬಿಡುವಿಲ್ಲದೇ ದುಡಿಯುತ್ತಿದ್ದೇನೆ. ಒಂದು ವೇಳೆ ನಾನು ಕನ್ನಡ ಸಿನಿಮಾವನ್ನೂ ಒಪ್ಪಿಕೊಂಡರೆ ವರ್ಷದ 365 ದಿನವೂ ಬಿಡುವಿಲ್ಲದೇ ದುಡಿಯಬೇಕಾಗುತ್ತದೆ’ ಎಂದು ರಶ್ಮಿಕಾ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

ಮುಂದಿನ ಸುದ್ದಿ
Show comments