ಬಾಯ್ ಫ್ರೆಂಡ್ ಗೆ ಬರ್ತ್ ಡೇ ವಿಶ್ ಹೇಳಿದ ಗರ್ಲ್ ಫ್ರೆಂಡ್ ರಶ್ಮಿಕಾ ಮಂದಣ್ಣ!

Webdunia
ಶನಿವಾರ, 23 ಡಿಸೆಂಬರ್ 2023 (14:01 IST)
ಹೈದರಾಬಾದ್: ನಟಿ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಡೇಟಿಂಗ್ ನಲ್ಲಿದ್ದಾರೆ ಎಂದು ಗಾಸಿಪ್ ಗಳು ಹರಿದಾಡುತ್ತಲೇ ಇವೆ. ಇದೀಗ ರಶ್ಮಿಕಾ ತನ್ನ ಬಾಯ್ ಫ್ರೆಂಡ್ ಗೆ ಬಹಿರಂಗವಾಗಿಯೇ ಬರ್ತ್ ಡೇ ವಿಶ್ ಮಾಡಿದ್ದಾರೆ.

ಆದರೆ ರಶ್ಮಿಕಾ ವಿಶ್ ಮಾಡಿದ ಬಾಯ್ ಫ್ರೆಂಡ್ ವಿಜಯ್ ಅಲ್ಲ. ಬದಲಾಗಿ ಕನ್ನಡ ಮೂಲದ ನಟ ದೀಕ್ಷಿತ್ ಶೆಟ್ಟಿ! ದಿಯಾ ಸಿನಿಮಾ ಖ್ಯಾತಿಯ ದೀಕ್ಷಿತ್ ಶೆಟ್ಟಿಗೆ ಇಂದು ಜನ್ಮದಿನ. ಹೀಗಾಗಿ ಅವರ ಜನ್ಮದಿನಕ್ಕೆ ರಶ್ಮಿಕಾ ಶುಭಾಶಯ ಕೋರಿದ್ದಾರೆ. ಜೊತೆಗೆ ಬಾಯ್ ಫ್ರೆಂಡ್ ಎಂದು ಪರಿಚಯಿಸಿದ್ದಾರೆ.

ರಶ್ಮಿಕಾ ಮತ್ತು ದೀಕ್ಷಿತ್ ಇದೀಗ ‘ಗರ್ಲ್ ಫ್ರೆಂಡ್’ ಎನ್ನುವ ಸಿನಿಮಾದಲ್ಲಿ ಜೋಡಿಯಾಗಿ ನಟಿಸಲಿದ್ದಾರೆ. ಈ ಸಿನಿಮಾದಲ್ಲಿ ರಶ್ಮಿಕಾ ಬಾಯ್ ಫ್ರೆಂಡ್ ಆಗಿ ದೀಕ್ಷಿತ್ ನಟಿಸುತ್ತಿದ್ದಾರೆ. ಇಂದು ದೀಕ್ಷಿತ್ ಹುಟ್ಟುಹಬ್ಬ ನಿಮಿತ್ತ ಚಿತ್ರತಂಡ ವಿಶೇಷ ವಿಡಿಯೋ ಮೂಲಕ ಶುಭ ಹಾರೈಸಿದೆ.

ಈ ವಿಡಿಯೋ ಹಂಚಿಕೊಂಡ ರಶ್ಮಿಕಾ ಗರ್ಲ್ ಫ್ರೆಂಡ್ ನ ಬಾಯ್ ಫ್ರೆಂಡ್ ದೀಕ್ಷಿತ್ ಹುಟ್ಟುಹಬ್ಬದ ಶುಭಾಶಯ ಎಂದಿದ್ದಾರೆ. ಈ ಸಿನಿಮಾ ಈಗ ಶೂಟಿಂಗ್ ಹಂತದಲ್ಲಿದೆ. ಕನ್ನಡದಲ್ಲಿ ಕಿರುತೆರೆ, ಬೆಳ್ಳಿ ತೆರೆ ಮೂಲಕ ಬಣ್ಣದ ಬದುಕು ಆರಂಭಿಸಿದ್ದ ದೀಕ್ಷಿತ್ ಈಗ ತೆಲುಗಿನಲ್ಲಿ ಬಿಗ್ ಆಫರ್ ಪಡೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Renukaswamy Case: ತಿಂಗಳ ಬಳಿಕ ದರ್ಶನ್ ಕಂಡಿದ್ದು ಹೀಗೇ

Darshan Court Case Hearing: ಮುಕ್ತಾಯಗೊಂಡ ದೋಷಾರೋಪ, ಇಲ್ಲಿದೆ ಮಹತ್ವದ ಅಪ್ಡೇಟ್

ಕೋರ್ಟ್ ಹಾಲ್ ನಲ್ಲಿ ಸುಬ್ಬ ಮೀಟ್ಸ್ ಸುಬ್ಬಿ: ದರ್ಶನ್ ನೋಡಿ ಪವಿತ್ರಾ ಗೌಡ ಮಾಡಿದ್ದೇನು

ದರ್ಶನ್ ಫ್ಯಾನ್ಸ್ ನಿಂದ ನ್ಯಾಯಾಧೀಶರೇ ಗರಂ: ಮಹತ್ವದ ತೀರ್ಮಾನಕ್ಕೆ ಸಿದ್ಧತೆ video

ಕಾಂಚನಾ ಭಾಗ 4ರಲ್ಲಿ ಚಾನ್ಸ್‌ ಗಿಟ್ಟಿಸಿಕೊಂಡ ಪೂಜಾ ಹೆ‌ಗ್ಡೆ, ಬಾಲಿವುಡ್ ನಟಿಗೂ ಬಿಗ್ ರೋಲ್‌

ಮುಂದಿನ ಸುದ್ದಿ
Show comments