ದಳಪತಿ ವಿಜಯ್ ಗೆ ದೃಷ್ಟಿ ತೆಗೆದು ಸಂಭ್ರಮಿಸಿದ ರಶ್ಮಿಕಾ ಮಂದಣ್ಣ

Webdunia
ಬುಧವಾರ, 6 ಏಪ್ರಿಲ್ 2022 (16:37 IST)
Photo Courtesy: Twitter
ಚೆನ್ನೈ: ನಟಿ ರಶ್ಮಿಕಾ ಮಂದಣ್ಣ ದಳಪತಿ ವಿಜಯ್ ಮುಂದಿನ ಸಿನಿಮಾಗೆ ನಾಯಕಿ ಎನ್ನುವುದು ನಿನ್ನೆಯೇ ಘೋಷಣೆಯಾಗಿತ್ತು. ಇಂದು ಈ ಸಿನಿಮಾದ ಮುಹೂರ್ತ ಕಾರ್ಯಕ್ರಮ ನೆರವೇರಿತು.

ಚೆನ್ನೈನಲ್ಲಿ ನಡೆದ ಮುಹೂರ್ತ ಕಾರ್ಯಕ್ರಮದಲ್ಲಿ ವಿಜಯ್ ಜೊತೆಗೆ ರಶ್ಮಿಕಾ ಕೂಡಾ ಪಾಲ್ಗೊಂಡಿದ್ದರು. ಈ ವೇಳೆ ವಿಜಯ್ ಜೊತೆಗೆ ಅಭಿನಯಿಸುವ ಅವಕಾಶ ಪಡೆದ ಖುಷಿಯನ್ನು ಅವರು ಹಂಚಿಕೊಂಡಿದ್ದಾರೆ.

ಹಲವು ವರ್ಷಗಳಿಂದ ನಿಮ್ಮ ಸಿನಿಮಾ ನೋಡುತ್ತಾ, ಆರಾಧಿಸುತ್ತಾ ಬೆಳೆದೆ. ಈಗ ಅವರ ಜೊತೆಗೆ ನನಗೆ ಅಭಿನಯಿಸಬಹುದು, ಡ್ಯಾನ್ಸ್ ಮಾಡಬಹುದು, ಕಣ್ಣಲ್ಲಿ ಕಣ್ಣಿಟ್ಟು ನೋಡಬಹುದು. ವಾವ್ ಇದು ಕನಸು ನನಸಾದ ಕ್ಷಣ ಎಂದು ರಶ್ಮಿಕಾ ಖುಷಿಯಿಂದ ಹೇಳಿದ್ದಾರೆ. ಇನ್ನು, ಮುಹೂರ್ತ ಕಾರ್ಯಕ್ರಮದ ಕ್ಷಣಗಳ ಫೋಟೋ ಹಂಚಿಕೊಂಡಿರುವ ರಶ್ಮಿಕಾ ವಿಜಯ್ ದೃಷ್ಟಿ ತೆಗೆದು ಸಂಭ್ರಮಿಸಿದ ಕ್ಷಣವನ್ನು ಹಂಚಿಕೊಂಡಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಹಿರಿಯ ನಟ ಯಶವಂತ ಸರದೇಶಪಾಂಡೆ ಇನ್ನಿಲ್ಲ

ಕಾಂತಾರ ಚಾಪ್ಟರ್ 1 ಟಿಕೆಟ್ ದರ ಕೇಳಿದ್ರೆ ಶಾಕ್ ಆಗ್ತೀರಿ

ಟಿವಿಕೆ ರಾಲಿಯಲ್ಲಿ ಕಾಲ್ತುಳಿತ: ವಿಜಯ್ ಫ್ಯಾನ್ಸ್ ದೂರುತ್ತಿರುವುದು ಈಗ ಇವರನ್ನೇ

BIG BOSS: ಬಿಗ್‌ಬಾಸ್ ಮನೆಯಲ್ಲಿ‌ ಎರಡೆರಡೂ ಕಂಡು ಶಾಕ್ ಆದ ಕಿಚ್ಚ ಸುದೀಪ್

BIG BOSS: ಕನ್ನಡ ಮಾತಿನಿಂದಲೇ ಟ್ರೋಲಾಗುತ್ತಿದ್ದ ಯೂಟ್ಯೂಬರ್‌ ರಕ್ಷಿತಾ ಶೆಟ್ಟಿ ದೊಡ್ಮನೆಗೆ ಎಂಟ್ರಿ

ಮುಂದಿನ ಸುದ್ದಿ
Show comments