Webdunia - Bharat's app for daily news and videos

Install App

ರಶ್ಮಿಕಾ ಮಂದಣ್ಣ ಏರ್ ಪೋರ್ಟ್ ಸ್ಟೈಲ್ ಗೆ ನೆಟ್ಟಿಗರು ಫಿದಾ

Webdunia
ಶುಕ್ರವಾರ, 28 ಜನವರಿ 2022 (09:00 IST)
ಮುಂಬೈ: ನಟಿ ರಶ್ಮಿಕಾ ಮಂದಣ್ಣ ಇತ್ತೀಚೆಗೆ ಸೀರೆಯುಟ್ಟ ನಾರಿಯಾಗಿ ಮಿಂಚಿದ್ದರು. ಇದೀಗ ಕಿರಿಕ್ ಬೆಡಗಿಯ ಏರ್ ಪೋರ್ಟ್ ಸ್ಟೈಲ್ ಎಲ್ಲರೂ ಬೆರಗಾಗುವಂತೆ ಮಾಡಿದೆ.

ರಶ‍್ಮಿಕಾ ಪಿಂಕ್ ಮಾಸ್ಕ್, ಟೀ ಶರ್ಟ್ ಜೊತೆಗೆ ಶಾರ್ಟ್ಸ್ ಹಾಕಿಕೊಂಡು ಮುಂಬೈ ಏರ್ ಪೋರ್ಟ್ ನಲ್ಲಿ ಕ್ಯಾಮರಾ ಕಣ್ಣಿಗೆ ಬಿದ್ದಿದ್ದು, ಅವರ ಹೊಸ ಸ್ಟೈಲ್ ಗೆ ನೆಟ್ಟಿಗರು ಫಿದಾ ಆಗಿದ್ದಾರೆ.

ಸದ್ಯಕ್ಕೆ ಸಿನಿಮಾ ಕೆಲಸಕ್ಕಾಗಿ ರಶ್ಮಿಕಾ ಮುಂಬೈನಲ್ಲಿ ಓಡಾಡುತ್ತಿದ್ದರು. ಇತ್ತೀಚೆಗೆ ಕರಣ್ ಜೋಹರ್ ಕಚೇರಿಗೂ ಭೇಟಿ ನೀಡಿ ಸದ್ಯದಲ್ಲೇ ಹೊಸ  ಸುದ್ದಿ ಕೊಡುವ ಸೂಚನೆ ನೀಡಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಅನಿರುದ್ಧ್‌ ಸಾಮಾಜಿಕ ಕಳಕಳಿಗೆ ಎಚ್ಚೆತ್ತ ಬಿಬಿಎಂಪಿ, ನಟ ಕಾರ್ಯವೈಖರಿಗೆ ಭಾರೀ ಮೆಚ್ಚುಗೆ, Video

Arbaaz Khan: ಎರಡನೇ ಪತ್ನಿಯಿಂದ ಶೀಘ್ರದಲ್ಲೇ ಮಗುವನ್ನು ಸ್ವಾಗತಿಸಲಿದ್ದಾರೆ ಬಾಲಿವುಡ್‌ನ ಈ ನಟ

ಮಂಗ್ಲಿ ಬರ್ತ್‌ಡೇ ಪಾರ್ಟಿಯಲ್ಲಿ ಡ್ರಗ್‌ ಪತ್ತೆ: ಖ್ಯಾತ ಗಾಯಕಿ ಸೇರಿದಂತೆ ಹಲವರ ಮೇಲೆ ಕೇಸ್‌ ದಾಖಲು

Renukaswamy murder case: ದರ್ಶನ್, ಪವಿತ್ರಾ ಗೌಡ ಅರೆಸ್ಟ್ ಆಗಿದ್ದು ಇದೇ ದಿನ

ಮುಂದಿನ ಸುದ್ದಿ
Show comments