Webdunia - Bharat's app for daily news and videos

Install App

ಸಲ್ಮಾನ್ ಸಿನಿಮಾಗೆ ಎಂಟ್ರಿ ಕೊಡಲು ರಶ್ಮಿಕಾ-ಪೂಜಾ ನಡುವೆ ಪೈಪೋಟಿ

Webdunia
ಶನಿವಾರ, 2 ಜುಲೈ 2022 (09:10 IST)
ಮುಂಬೈ: ಸಲ್ಮಾನ್ ಖಾನ್ ನಾಯಕರಾಗಿರುವ ನೋ ಎಂಟ್ರಿ ಪಾರ್ಟ್ 2 ಸಿನಿಮಾಗೆ ದಕ್ಷಿಣದ ಸುಂದರಿಯೊಬ್ಬರು ನಾಯಕಿಯಾಗುವುದು ಪಕ್ಕಾ ಆಗಿದೆ.

ಮೂಲಗಳ ಪ್ರಕಾರ ರಶ್ಮಿಕಾ ಮಂದಣ್ಣ ಮತ್ತು ಪೂಜಾ ಹೆಗ್ಡೆ ನಡುವೆ ನೋ ಎಂಟ್ರಿ ಸಿನಿಮಾಗೆ ಪೈಪೋಟಿಯಿದ್ದು, ಒಬ್ಬರು ನಾಯಕಿಯಾಗುವುದು ಖಚಿತ ಎನ್ನಲಾಗಿದೆ. ಇವರ ಜೊತೆ ಸಮಂತಾ ಕೂಡಾ ಲಿಸ್ಟ್ ನಲ್ಲಿದ್ದಾರೆ.

ಹೀಗಾಗಿ ಟಾಲಿವುಡ್ ನ ಈ ಮೂವರು ಬೇಡಿಕೆಯ ನಟಿಯರಲ್ಲಿ ಒಬ್ಬರು ನಾಯಕಿಯಾಗುವುದು ಖಚಿತ. ಇತ್ತೀಚೆಗಿನ ದಿನಗಳಲ್ಲಿ ದಕ್ಷಿಣ ಭಾರತೀಯ ಸಿನಿಮಾಗಳು ಬಾಲಿವುಡ್ ನ್ನೂ ಮೀರಿಸುತ್ತಿವೆ. ಹೀಗಾಗಿ ಈಗ ಬಾಲಿವುಡ್ ಮಂದಿ ದಕ್ಷಿಣದ ನಾಯಕಿಯರಿಗೆ ಗಾಳ ಹಾಕುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಮುಂದಿನ ಸುದ್ದಿ
Show comments