Webdunia - Bharat's app for daily news and videos

Install App

ರೇವ್‌ ಪಾರ್ಟಿ ಪ್ರಕರಣ, ನಟಿ ಹೇಮಾಗೆ ಜಾಮೀನು ಮಂಜೂರು

sampriya
ಬುಧವಾರ, 12 ಜೂನ್ 2024 (19:40 IST)
Photo By X
ಬೆಂಗಳೂರು: ನಗರದಲ್ಲಿ ನಡೆದ ರೇವ್‌  ಪಾರ್ಟಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ತೆಲುಗು ನಟಿ ಹೇಮಾ ಅವರಿಗೆ  ಬೆಂಗಳೂರು ಗ್ರಾಮಾಂತರ ಜಿಲ್ಲೆ ಎನ್‌ಡಿಪಿಎಸ್ ವಿಶೇಷ ಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.‌

ರೇವ್‌ ಪಾರ್ಟಿ ಪ್ರಕರಣದಲ್ಲಿ ಬಂಧಿಯಾಗಿದ್ದ ಹೇಮಾ ಅವರು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು, ಅದರ ಅನ್ವಯ ಇದೀಗ  ಎನ್‌ಡಿಪಿಎಸ್ ವಿಶೇಷ ಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಇತ್ತೀಚೆಗೆ ಬೆಂಗಳೂರು ಎಲೆಕ್ಟ್ರಾನಿಕ್ ಸಿಟಿಯಲ್ಲಿ ನಡೆದ ರೇವ್ ಪಾರ್ಟಿಯಲ್ಲಿ ನಟಿ ಭಾಗಿಯಾಗಿದ್ದರು. ಇನ್ನೂ ಈ ಪ್ರಕರಣದಲ್ಲಿ ಜಾರಿಕೊಳ್ಳಲು ನಟಿ ಹೈಡ್ರಾಮಾ ಮಾಡಿದ್ದರು. ಆದರೆ ರಕ್ತದ ಪರೀಕ್ಷೆಯಲ್ಲಿ ಡ್ರಗ್ಸ್‌ ಸೇವನೆ ಮಾಡಿರುವುದಾಗಿ ದೃಢಪಟ್ಟಿತ್ತು. ಇನ್ನೂ ತನಿಖೆಗೆ ಹಾಜರಾಗುವಂತೆ ಹೇಮಾಗೆ ಎರಡು ಬಾರಿ ನೋಟಿಸ್‌ ನೀಡಿದ್ದರು ಅದಕ್ಕೆ ಹಾಜರಾಗದೆ ತಪ್ಪಿಸಿಕೊಂಡಿದ್ದರು. ವಿಚಾರಣೆಗೆ ಬಂದ ಹೇಮಾರನ್ನು ಪೊಲೀಸರು ಬಂಧಿಸಿದ್ದರು.

ಬಳಿಕ ಜೂನ್ 14ರವರೆಗೆ ನಾಲ್ಕನೇ ಹೆಚ್ಚುವರಿ ಸಿವಿಲ್ ಮತ್ತು ಜೆಎಮ್‌ಎಫ್‌ಸಿ ನ್ಯಾಯಾಧೀಶರಾದ ಸಲ್ಮಾ ಎ.ಎಸ್ ಅವರಿದ್ದ ಪೀಠ ನ್ಯಾಯಾಂಗ ಬಂಧನಕ್ಕೆ ಆದೇಶ ನೀಡಿತ್ತು. ಈಗ ನಟಿಗೆ ಜಾಮೀನು ಸಿಕ್ಕಿದ್ದು, ತಕ್ಕ ಮಟ್ಟಿಗೆ ರಿಲ್ಯಾಕ್ಸ್‌ ಆಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮದುವೆಯಾಗಿ ಇಷ್ಟು ದಿನಕ್ಕೆ ನಟಿ ರಶ್ಮಿ ಪ್ರಭಾಕರ್ ಕೊನೆಗೂ ಕೊಟ್ರು ಗುಡ್ ನ್ಯೂಸ್

ವಿರಾಟ್ ಕೊಹ್ಲಿ ಪರ ಬ್ಯಾಟಿಂಗ್ ಬೀಸಿದ ಸುಮಲತಾಗೆ ಮೊದಲು ಕನ್ನಡ ಕಲಿಯಿರಿ ಎಂದ ನೆಟ್ಟಿಗರು

Kamal Haasan: ಕನ್ನಡಕ್ಕೆ ಅವಮಾನ ಮಾಡಿದ ಕಮಲ್ ಹಾಸನ್ ಸಿನಿಮಾಗೆ ತಕ್ಕ ಶಾಸ್ತಿ

Keerthi Vishnuvardhan: ವಿಷ್ಣುವರ್ಧನ್ ಪುತ್ರಿ ಕೀರ್ತಿ ನಿಜಕ್ಕೂ ಯಾರ ಮಗಳು, ಯಾರಿಂದ ದತ್ತು ಪಡೆದಿದ್ದರು

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಮುಂದಿನ ಸುದ್ದಿ
Show comments