ರೇವ್‌ ಪಾರ್ಟಿ ಪ್ರಕರಣ: ನಟಿ ಹೇಮಾಗೆ ವಿಚಾರಣೆ ಸಂಕಷ್ಟ ಬೆನ್ನಲ್ಲೇ ಚಿತ್ರರಂಗದಿಂದ ಬ್ಯಾನ್‌ ಆಗುವ ಆತಂಕ

sampriya
ಮಂಗಳವಾರ, 28 ಮೇ 2024 (18:04 IST)
Photo By X
ಆಂಧ್ರಪ್ರದೇಶ: ರೇವ್‌ ಪಾರ್ಟಿ ಪ್ರಕರಣ ಸಂಬಂಧ ಸುದ್ದಿಯಲ್ಲಿರುವ ನಟಿ ಹೇಮಾ ಕೊಲ್ಲ ವಿರುದ್ಧ ತೆಲುಗು ಚಿತ್ರರಂಗ ತಿರುಗಿ ಬಿದ್ದು ಅಸಮಾಧಾನ ಹೊರಹಾಕುತ್ತಿದೆ. ಅದಲ್ಲದೆ ನಟಿ ಹೇಮಾ  ಅವರನ್ನು ಚಿತ್ರರಂಗದಿಂದ ನಿಷೇಧಿಸುವಂತೆ ಒತ್ತಾಯ ಕೇಳಿಬರುತ್ತಿದೆ.

ಹೇಮಾ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅಸಮಾಧಾನ ಹೊರಹಾಕುತ್ತಿರುವ ಹೋರಾಟಗಾರರು, ಹಿರಿಯ ನಟಿಯರು, ಪೋಷಕರ ನಟಿಯರು, ಕಲಾವಿದರು ಹೇಮಾ ಅವರನ್ನು ಚಿತ್ರರಂಗದಿಂದ ನಿಷೇಧ ಮಾಡಿ ತಕ್ಕ ಪಾಠ ಕಲಿಸುವಂತೆ ಅಭಿಪ್ರಾಯ ಹೊರ ಹಾಕುತ್ತಿದ್ದಾರೆ.  

ಇನ್ನೂ ಬೆಂಗಳೂರಿನಲ್ಲಿ ನಡೆದ ರೇವ್‌ ಪಾರ್ಟಿ ಪ್ರಕರಣದಲ್ಲಿ ನಟಿ ಹೇಮಾ ಅವರು ಭಾಗಿಯಾಗಿದ್ದರು. ಹೈಡ್ರಾಮಾ ಸೃಷ್ಟಿಸಿದ ಹೇಮಾ ಅವರು ನಾನು ರೇವ್‌ ಪಾರ್ಟಿಯಲ್ಲಿ ಪಾಲ್ಗೊಂಡಿಲ್ಲ, ತಾನು ಆ ವೇಳೆ ಹೈದರಾಬಾದ್‌ನ ಫಾರಂನಲ್ಲಿ ಇದ್ದಿರುವುದಾಗಿ ವಿಡಿಯೋ ಮಾಡಿ ಹಂಚಿಕೊಂಡಿದ್ದರು. ಆದರೆ ತನಿಖೆಯಲ್ಲಿ ರೇಖಾ ಅವರು ಪಾರ್ಟಿಯಲ್ಲಿ ಪಾಲ್ಗೊಂಡಿರುವುದಾಗಿ ಪೊಲೀಸರು ಸ್ಪಷ್ಟ ಪಡಿಸಿದ್ದರು

ಅದಲ್ಲದೆ ರೇಖಾ ಅವರ ರಕ್ತದ ಮಾದರಿಯಲ್ಲಿ ಅವರು ಪಾರ್ಟಿಯಲ್ಲಿ ಡ್ರಗ್ಸ್‌ ಸೇವನೆ ಮಾಡಿರುವುದಾಗಿ ದೃಡಪಟ್ಟಿತ್ತು. ಸದ್ಯ ಪ್ರಕರಣ ಸಂಬಂಧ ಹೇಮಾ ಅವರನ್ನು ಸಿಸಿಬಿ ಪೊಲೀಸರು ವಿಚಾರಣೆಗೆ ಕರೆದಿದ್ದು, ನಟಿ ಕಾಲಾವಕಾಶ ಕೋರಿದ್ದಾರೆ.

 <>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ದರ್ಶನ್ ಜೈಲು ಸೇರಿ ಶತದಿನೋತ್ಸವ, ಹೇಗಿದೆ ದಾಸನ ಜೈಲು ವಾಸ

ರಶ್ಮಿಕಾ ಮಂದಣ್ಣ ಮನೋಜ್ಞ ಅಭಿನಯದ ದಿ ಗರ್ಲ್​ಫ್ರೆಂಡ್ ಸಿನಿಮಾ ಒಟಿಟಿ ಬರಲು ಸಜ್ಜು

ನಟ ಮಂಜು ಮನೋಜ್ ಶುರು ಮಾಡಿರುವ ಹೊಸ ಬಿಸಿನೆಸ್ ಏನ್ ಗೊತ್ತಾ

ನೀವು ಹೋದರೂ ನಮ್ಮ ಜೊತೆಯಲ್ಲೇ ಇದ್ದೀರಾ: ಸುಮಲತಾ ಭಾವುಕಾ ಪೋಸ್ಟ್

ನಟ ಧರ್ಮೇಂದ್ರ ನಿಧನಕ್ಕೆ ರಾಷ್ಟ್ರಪತಿ, ಪ್ರಧಾನಿ ಸಂತಾಪ

ಮುಂದಿನ ಸುದ್ದಿ
Show comments