Select Your Language

Notifications

webdunia
webdunia
webdunia
webdunia

ಉಪೇಂದ್ರ ‘ಕಬ್ಜ’ ಸಿನಿಮಾಗೆ ಒಂದಾದ ಕುಂದಾಪುರ ಜೋಡಿ!

webdunia
ಗುರುವಾರ, 26 ಡಿಸೆಂಬರ್ 2019 (08:10 IST)
ಬೆಂಗಳೂರು: ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ ಪ್ಯಾನ್ ಇಂಡಿಯಾ ಸಿನಿಮಾ ಕಬ್ಜ ಜನವರಿಯಲ್ಲಿ ಶೂಟಿಂಗ್ ಆರಂಭವಾಗಲಿದೆ.


ಆರ್ ಚಂದ್ರು ನಿರ್ದೇಶನದಲ್ಲಿ ಮೂಡಿಬರಲಿರುವ ಈ ಸಿನಿಮಾಗೆ ಭಾರೀ ತಯಾರಿ ನಡೆಯುತ್ತಿದೆ. 80 ರ ದಶಕದ ಅಂಡರ್ ವರ್ಲ್ಡ್ ಕತೆಯನ್ನಿಟ್ಟುಕೊಂಡು ಸಿನಿಮಾ ಹೆಣೆಯಲಾಗಿದೆ ಎನ್ನಲಾಗಿದೆ.

ಈ ಸಿನಿಮಾಗೆ ಈಗ ಉಳಿದ ತಾಂತ್ರಿಕ ವರ್ಗದ ಆಯ್ಕೆ ನಡೆಯುತ್ತಿದೆ. ಮೂಲಗಳ ಪ್ರಕಾರ ಕಬ್ಜ ಸಿನಿಮಾಗೆ ಕೆಜಿಎಫ್ ಖ್ಯಾತಿಯ ರವಿ ಬಸ್ರೂರು ಸಂಗೀತ ಸಂಯೋಜಿಸಲಿದ್ದಾರೆ. ಎಲ್ಲರಿಗೂ ತಿಳಿದಂತೆ ಉಪೇಂದ್ರ ಮತ್ತು ರವಿ ಬಸ್ರೂರು ಇಬ್ಬರೂ ಕುಂದಾಪುರದವರು. ಆ ಮೂಲಕ ಇದೇ ಮೊದಲ ಬಾರಿಗೆ ಈ ಕುಂದಾಪುರ ಜೋಡಿ ಜತೆಯಾಗಿ ಕೆಲಸ ಮಾಡಲಿದೆ.

Share this Story:

Follow Webdunia Hindi

ಮುಂದಿನ ಸುದ್ದಿ

ಸಲ್ಮಾನ್ ಖಾನ್ ಫ್ಯಾಮಿಲಿ ಸದಸ್ಯನಂತಾದ ಕಿಚ್ಚ ಸುದೀಪ್