Select Your Language

Notifications

webdunia
webdunia
webdunia
webdunia

ತೆಲುಗು ಚಿತ್ರರಂಗದ ಖ್ಯಾತ ನಟ ರಾವಿ ಕೊಂಡಲ ರಾವು ನಿಧನ

ತೆಲುಗು ಚಿತ್ರರಂಗದ ಖ್ಯಾತ ನಟ ರಾವಿ ಕೊಂಡಲ ರಾವು ನಿಧನ
ಹೈದರಾಬಾದ್ , ಬುಧವಾರ, 29 ಜುಲೈ 2020 (13:36 IST)
Normal 0 false false false EN-US X-NONE X-NONE

ಹೈದರಾಬಾದ್ : ತೆಲುಗು ಚಿತ್ರರಂಗದ ಖ್ಯಾತ ನಟ ರಾವಿ ಕೊಂಡಲ ರಾವು ಅವರು ಹೃದಯಾಘಾತದಿಂದ ಮಂಗಳವಾರ ಸಂಜೆ ನಿಧನರಾಗಿದ್ದಾರೆ.
 

ಅವರಿಗೆ 88 ವರ್ಷ ವಯಸ್ಸಾಗಿದ್ದು, ಕಳೆದ ಕೆಲವು ದಿನಗಳಿಂದ ಅವರು ಹೈದರಾಬಾದ್ ನ ಸೋಮಾಜಿಗುಡದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಮಂಗಳವಾರ ಸಂಜೆ ನಿಧನರಾಗಿದ್ದಾರೆ.

ಇವರು ಹಲವು ಸಿನಿಮಾಗಳಲ್ಲಿ ನಟಿಸಿದ್ದು, ಮಾತ್ರವಲ್ಲದೇ ಕತೆಗಾರರಾಗಿ, ಸಂಬಾಷಣೆಕಾರರಾಗಿ, ಸಹ ನಿರ್ಮಾಪಕ, ಸಹ ನಿರ್ದೇಶಕರಾಗಿ ಸಹ ಕೆಲಸ ಮಾಡಿದ್ದಾರೆ. ಇವರ ನಿಧನಕ್ಕೆ ತೆಲುಗು ಸಿನಿಮಾ ರಂಗ ಸಂತಾಪ ಸೂಚಿಸಿದೆ.

 


Share this Story:

Follow Webdunia kannada

ಮುಂದಿನ ಸುದ್ದಿ

ವೆಬ್ ಸಿರೀಸ್ ಗೆ ಎಂಟ್ರಿ ಕೊಡಲಿದ್ದಾರಂತೆ ನಟಿ ಸಾಯಿ ಪಲ್ಲವಿ