ರವಿತೇಜ ಕ್ರ್ಯಾಕ್ ಚಿತ್ರದಲ್ಲಿ ನಟಿಸಲಿರುವ ನಿರ್ದೇಶಕ ಗೋಪಿ ಚಂದ್ ಪುತ್ರ

Webdunia
ಭಾನುವಾರ, 17 ಜನವರಿ 2021 (16:44 IST)
ಹೈದರಾಬಾದ್ : ಚಿತ್ರದಲ್ಲಿ ಹೆಚ್ಚಾಗಿ ಸೆಲೆಬ್ರಿಟಿಗಳ ಮಕ್ಕಳು, ಮೊಮ್ಮಕ್ಕಳು ಮಿಂಚುತ್ತಾರೆ.  ಎಲ್ಲಾ ಕ್ಷೇತ್ರಗಳಲ್ಲೂ ಇದು ಸಾಮಾನ್ಯ. ಅದೇರೀತಿ ಇದೀಗ ನಿರ್ದೇಶಕ ಗೋಪಿ ಚಂದ್ ಮಾಲಿನೇನಿ ಅವರ ಪುತ್ರ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

ಕ್ರ್ಯಾಕ್ ಚಿತ್ರದಲ್ಲಿ ರವಿತೇಜ ಅವರು ನಟಿಸುತ್ತಿದ್ದು, ಇದರಲ್ಲಿ  ರವಿತೇಜ ಅವರ ಮಗನ ಪಾತ್ರದಲ್ಲಿ ನಿರ್ದೇಶಕ ಗೋಪಿ ಚಂದ್ ಮಾಲಿನೇನಿ ಮಗ ನಟಿಸುತ್ತಿದ್ದಾರೆ. ಈ ಸಿನಿಮಾದಲ್ಲಿ ಡೈಲಾಗ್ ಗಳು ಹೆಚ್ಚಾಗಿದ್ದು, ಈ ಅವಕಾಶವನ್ನುಗೋಪಿ ಚಂದ್ ಬಳಸಿಕೊಂಡು ತಮ್ಮ ಮಗನಿಗಾಗಿ ಸಂಭಾಷಣೆಗಳನ್ನು ನಿರೂಪಿಸುವುದರ ಜೊತೆಗೆ ಸಣ್ಣ ಆಕ್ಷನ್ ದೃಶ್ಯವನ್ನೂ ಸಹ ರಚಿಸಿದ್ದಾರೆ. ಒಟ್ಟಾರೆ ಚಿತ್ರಕ್ಕೆ ಪ್ರಶಂಸೆ ಸಿಗುವುದರ ಜೊತೆಗೆ ಮಗನ ನಟನೆಗೂ ಮೆಚ್ಚುಗೆ ಸಿಗಲಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ದರ್ಶನ್ ಜೈಲು ಸೇರಿ ಶತದಿನೋತ್ಸವ, ಹೇಗಿದೆ ದಾಸನ ಜೈಲು ವಾಸ

ರಶ್ಮಿಕಾ ಮಂದಣ್ಣ ಮನೋಜ್ಞ ಅಭಿನಯದ ದಿ ಗರ್ಲ್​ಫ್ರೆಂಡ್ ಸಿನಿಮಾ ಒಟಿಟಿ ಬರಲು ಸಜ್ಜು

ನಟ ಮಂಜು ಮನೋಜ್ ಶುರು ಮಾಡಿರುವ ಹೊಸ ಬಿಸಿನೆಸ್ ಏನ್ ಗೊತ್ತಾ

ನೀವು ಹೋದರೂ ನಮ್ಮ ಜೊತೆಯಲ್ಲೇ ಇದ್ದೀರಾ: ಸುಮಲತಾ ಭಾವುಕಾ ಪೋಸ್ಟ್

ನಟ ಧರ್ಮೇಂದ್ರ ನಿಧನಕ್ಕೆ ರಾಷ್ಟ್ರಪತಿ, ಪ್ರಧಾನಿ ಸಂತಾಪ

ಮುಂದಿನ ಸುದ್ದಿ
Show comments