Webdunia - Bharat's app for daily news and videos

Install App

ಮಲಯಾಳಂ ನ ಸೂಪರ್ ಹಿಟ್ ಚಿತ್ರದ ರಿಮೇಕ್ ನಲ್ಲಿ ನಟಿಸಲಿದ್ದಾರಂತೆ ರವಿತೇಜ-ವಿಜಯ್ ಸೇತುಪತಿ

Webdunia
ಶುಕ್ರವಾರ, 19 ಮಾರ್ಚ್ 2021 (12:54 IST)
ಹೈದರಾಬಾದ್ : ಮಾಸ್ಟರ್ ಮತ್ತು ಉಪ್ಪೇನಾ ಚಿತ್ರದ ಮೂಲಕ ನಟ ವಿಜಯ್ ಸೇತುಪತಿ ಅವರು ಚಿತ್ರ ಪ್ರಿಯರ ಮನಗೆದ್ದಿದ್ದಾರೆ. ಹಾಗಾಗಿ ಇದೀಗ ನಟ ರವಿತೇಜ ಹಾಗೂ ವಿಜಯ್ ಸೇತುಪತಿ ಜೊತೆಯಾಗಿ ಸಿನಿಮಾ ಮಾಡಲು  ಮುಂದಾಗಿದ್ದಾರೆ ಎನ್ನಲಾಗಿದೆ.

ಇತ್ತೀಚಿನ ಮಾಹಿತಿ ಪ್ರಕಾರ ನಟ ರವಿತೇಜ ಹಾಗೂ ವಿಜಯ್ ಸೇತುಪತಿ ಅವರು ಜೊತೆಯಾಗಿ ನಟಿಸುತ್ತಿರುವ ಚಿತ್ರ ಮಲಯಾಳಂ ಸೂಪರ್ ಹಿಟ್ ಚಿತ್ರ ಡ್ರೈವಿಂಗ್ ಲೈಸೆನ್ಸ್ ನ ರಿಮೇಕ್ ಎನ್ನಲಾಗಿದೆ. 2019ರಲ್ಲಿ ಬಿಡುಗಡೆಯದ ಮಲಯಾಳಂ ಚಿತ್ರ ಡ್ರೈವಿಂಗ್ ಲೈಸೆನ್ಸ್  ಸೂಪರ್ ಹಿಟ್ ಆಗಿತ್ತು.

ಇದೀಗ ಇದರ ರಿಮೇಕ್ ನಲ್ಲಿ ಸ್ಟಾರ್ ನಟರು ನಟಿಸುತ್ತಿದ್ದು, ರವಿತೇಜ ಪೃಥ್ವಿರಾಜ್ ಪಾತ್ರದಲ್ಲಿ ಹಾಗೂ ಸೂರಜ್ ವೆಂಜರಮೂಡು ಪಾತ್ರದಲ್ಕಿ ವಿಜಯ್ ಸೇತುಪತಿ ನಟಿಸಲಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Video: ದರ್ಶನ್ ಕ್ಲಿಕ್ ಮಾಡಿದ ಫೋಟೋ ಜತೆಗೆ ಫೋಸ್ ಕೊಟ್ಟ ಪವಿತ್ರಾ ಗೌಡ

ವಿಮಾನ ದುರಂತದ ಸಮಯದಲ್ಲೇ ನಾಪತ್ತೆಯಾಗಿದ್ದ ನಿರ್ಮಾಪಕ ಆ ಸ್ಥಳದಲ್ಲೇ ಸಾವು: ಡಿಎನ್‌ಎ ಹೊಂದಾಣಿಕೆ

117 ಅಡಿ ಎತ್ತರದಿಂದ ಜಿಗಿದ ವೈಷ್ಣವಿ ಗೌಡ, ಇದೆಲ್ಲ ಗಂಡನಿಂದ ಸಾಧ್ಯ ಎಂದ ನಟಿ

ವಿಶ್ವ ಪ್ಯಾರಾ ಅಥ್ಲೆಟಿಕ್ಸ್‌ ಚಾಂಪಿಯನ್‌ಶಿಪ್‌ನ ಬ್ರಾಂಡ್ ಅಂಬಾಸಿಡರ್‌ ಆಗಿ ಕಂಗನಾ ರನೌತ್

ಕಿಯಾರ ಅಡ್ವಾಣಿಗಾಗಿ ದೊಡ್ಡ ನಿರ್ಧಾರ ತೆಗೆದುಕೊಂಡ ರಾಕಿಂಗ್ ಸ್ಟಾರ್ ಯಶ್

ಮುಂದಿನ ಸುದ್ದಿ
Show comments