Webdunia - Bharat's app for daily news and videos

Install App

ಕ್ರ್ಯಾಕ್ ಚಿತ್ರದ ಬಳಿಕ ತಮ್ಮ ಸಂಭಾವನೆ ಹೆಚ್ಚಿಸಿಕೊಂಡ ರವಿತೇಜ

Webdunia
ಶುಕ್ರವಾರ, 29 ಜನವರಿ 2021 (15:58 IST)
ಹೈದರಾಬಾದ್ : ಟಾಲಿವುಡ್ ನ ಖ್ಯಾತ ನಟ ರವಿತೇಜ ಮತ್ತು ನಿರ್ದೇಶಕ ಗೋಪಿಚಂದ್ ಮಾಲಿನೇನಿ ಅವರ  ಕ್ರ್ಯಾಕ್ ಚಿತ್ರ ಇತ್ತೀಚೆಗಷ್ಟೆ ಬಿಡುಗಡೆಯಾಗಿ  ಸೂಪರ್ ಹಿಟ್ ಎನಿಸಿಕೊಂಡಿದೆ.

ಇದು ರವಿತೇಜ ಅವರ ವೃತ್ತಿ ಜೀವನದ 66ನೇ ಚಿತ್ರವಾಗಿದೆ. ಇದರಲ್ಲಿ  ರವಿತೇಜ ಪೊಲೀಸ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಶ್ರುತಿ ಹಾಸನ್ ನಾಯಕಿಯಾಗಿ ನಟಿಸಿದ್ದಾರೆ. ಇದೀಗ ಕ್ರ್ಯಾಕ್ ಚಿತ್ರ ಸೂಪರ್ ಹಿಟ್ ಆದ ಬಳಿಕ ರವಿತೇಜ ಅವರು ತಮ್ಮ ಸಂಭಾವನೆಯನ್ನು ಹೆಚ್ಚಿಸಿಕೊಂಡಿದ್ದಾರಂತೆ.

ರವಿತೇಜ ಅವರು ಕ್ರ್ಯಾಕ್ ಚಿತ್ರದಲ್ಲಿ ನಟಿಸಲು 12ಕೋಟಿ ರೂ ಪಡೆದುಕೊಂಡಿದ್ದಾರಂತೆ. ಆದರೆ ಇದೀಗ ಅವರ ಸಂಭಾವನೆ ದರ ಬದಲಾಗಿದ್ದು, ಮುಂದಿನ ಚಿತ್ರಕ್ಕಾಗಿ 16 ಕೋಟಿನ ರೂ. ಬೇಡಿಕೆ ಇಟ್ಟಿದ್ದಾರೆ ಎಂಬ ಚರ್ಚೆ ನಡೆಯುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

ಮುಂದಿನ ಸುದ್ದಿ
Show comments