Select Your Language

Notifications

webdunia
webdunia
webdunia
webdunia

ಕ್ರೇಜಿಸ್ಟಾರ್ ರವಿಚಂದ್ರನ್ ತಾಯಿ ಪಟ್ಟಮ್ಮಾಳ್ ಇನ್ನಿಲ್ಲ

ಕ್ರೇಜಿಸ್ಟಾರ್ ರವಿಚಂದ್ರನ್ ತಾಯಿ ಪಟ್ಟಮ್ಮಾಳ್ ಇನ್ನಿಲ್ಲ
ಬೆಂಗಳೂರು , ಸೋಮವಾರ, 28 ಫೆಬ್ರವರಿ 2022 (09:50 IST)
ಬೆಂಗಳೂರು: ಕ್ರೇಜಿಸ್ಟಾರ್ ರವಿಚಂದ್ರನ್ ತಾಯಿ ಪಟ್ಟಮ್ಮಾಳ್ ವೀರಸ್ವಾಮಿ ಇಂದು ನಿಧನರಾಗಿದ್ದಾರೆ. ಅವರಿಗೆ 83 ವರ್ಷ ವಯಸ್ಸಾಗಿತ್ತು.

ಕೆಲವು ಸಮಯದಿಂದ ಪಟ್ಟಮ್ಮಾಳ್ ಅನಾರೋಗ್ಯ ಪೀಡಿತರಾಗಿದ್ದಾರೆ. ತೀವ್ರ ಅನಾರೋಗ್ಯದಿಂದಾಗಿ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಕೆಲ ಹೊತ್ತು ರವಿಚಂದ್ರನ್ ಅವರ ರಾಜಾಜಿನಗರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತದೆ. ಅದಾದ ಬಳಿಕ ಇಂದು ಸಂಜೆಯೇ ಅಂತ್ಯ ಸಂಸ್ಕಾರ ನೆರವೇರಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಪುನೀತ್ ಅಗಲಿ ನಾಲ್ಕು ತಿಂಗಳು: ಕುಟುಂಬಸ್ಥರಿಂದ ಪೂಜೆ