ಮಗಳ ಮದುವೆಯಲ್ಲಿ ಹಳೆಯ ಗೆಳೆಯರನ್ನೆಲ್ಲಾ ನೆನೆದ ಕ್ರೇಜಿ ಸ್ಟಾರ್ ರವಿಚಂದ್ರನ್

Webdunia
ಮಂಗಳವಾರ, 30 ಏಪ್ರಿಲ್ 2019 (08:23 IST)
ಬೆಂಗಳೂರು: ಕ್ರೇಜಿಸ್ಟಾರ್ ರವಿಚಂದ್ರನ್ ಈಗ ಸಿನಿಮಾ ಕೆಲಸ ಬಿಟ್ಟು ಸಂಪೂರ್ಣವಾಗಿ ಫ್ಯಾಮಿಲಿ ಮ್ಯಾನ್ ಆಗಿದ್ದಾರೆ. ಕಾರಣ ಮಗಳು ಗೀತಾಂಜಲಿ ಮದುವೆ.


ಅರಮನೆ ಮೈದಾನದಲ್ಲಿ ಮೇ 28 ಮತ್ತು 29 ಕ್ಕೆ ರವಿಚಂದ್ರನ್ ಮಗಳ ಮದುವೆ ಕಾರ್ಯಕ್ರಮ ನಡೆಯಲಿದ್ದು, ಈ ಅದ್ಧೂರಿ ಸಮಾರಂಭಕ್ಕೆ ರವಿಮಾಮ ತಮ್ಮ ಟೇಸ್ಟಗೆ ತಕ್ಕ ಹಾಗೆ ಅದ್ಧೂರಿ ಸೆಟ್ ಹಾಕಿಸುತ್ತಿದ್ದಾರೆ.

ಅಷ್ಟೇ ಅಲ್ಲ, ಈಗ ರವಿಚಂದ್ರನ್ ತಮ್ಮ ಕುಟುಂಬ ಸಮೇತ ತಮ್ಮ ಚಿತ್ರರಂಗದ ಸ್ನೇಹಿತರ ಮನೆಗೆ ಭೇಟಿ ನೀಡಿ ಆಹ್ವಾನ ಪತ್ರಿಕೆ ಹಂಚುವ ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ. ಆರಂಭದ ದಿನದಿಂದಲೂ ತಮ್ಮ ಜತೆಗಿದ್ದ ಜಗ್ಗೇಶ್, ಸುಧಾರಾಣಿ ಮುಂತಾದ ಸ್ನೇಹಿತರನ್ನು ತಾವೇ ಖುದ್ದಾಗಿ ಹೋಗಿ ಆಹ್ವಾನಿಸಿ ಬಂದಿದ್ದಾರೆ ರವಿಮಾಮ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ವೀಕ್ಷಿಸಿದ ಅಲ್ಲು ಅರ್ಜುನ್, ಸಿನಿಮಾ ಬಗ್ಗೆ ಹೀಗೆ ಬರೆದಿದ್ದಾರೆ

BB Season 12: ಹೊಸ ಆಟ ಶುರು ಮಾಡಿದ ಅಶ್ವಿನಿ ಗೌಡ ಕಾಟಕ್ಕೆ ಮನೆ ಮಂದಿ ಸುಸ್ತು

ನಾಳೆಯಿಂದ ಕಾಮಿಡಿ ಕಿಲಾಡಿಗಳು ಶೋ ಶುರು, ಜಡ್ಜ್ ಯಾರು ಗೊತ್ತಾ

ಅಬ್ ಕಿ ಬಾರ್, ಮೋದಿ ಸರ್ಕಾರ್ ಘೋಷಣೆ ಹಿಂದಿನ ವ್ಯಕ್ತಿ ಪಿಯೂಷ್ ಪಾಂಡೆ ಇನ್ನಿಲ್ಲ

ವಾರಿಜಾ ವೇಣುಗೋಪಾಲ್ ರನ್ನು ಮದುವೆಯಾದ ರಘು ದೀಕ್ಷಿತ್: ಯಾರೆಲ್ಲಾ ಬಂದಿದ್ರು ನೋಡಿ

ಮುಂದಿನ ಸುದ್ದಿ
Show comments