Webdunia - Bharat's app for daily news and videos

Install App

ಡಿ ಬಾಸ್ ದರ್ಶನ್ ಜೊತೆ ಕ್ರಾಂತಿ ಸೆಟ್ ನಲ್ಲಿ ಕ್ರೇಜಿಸ್ಟಾರ್ ರವಿಚಂದ್ರನ್

Webdunia
ಭಾನುವಾರ, 15 ಮೇ 2022 (09:30 IST)
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಪ್ಯಾನ್ ಇಂಡಿಯಾ ಸಿನಿಮಾ ‘ಕ್ರಾಂತಿ’ ಶೂಟಿಂಗ್ ಕೊನೆಯ ಹಂತಕ್ಕೆ ಬಂದು ತಲುಪಿದೆ.

ಇದೀಗ ಕ್ರಾಂತಿ ಸೆಟ್ ನಲ್ಲಿ ದರ್ಶನ್ ಜೊತೆಗೆ ಕ್ರೇಜಿಸ್ಟಾರ್ ರವಿಚಂದ್ರನ್ ಇರುವ ಫೋಟೋ ಒಂದು ಸಾಮಾಜಿಕ ಜಾಲತಾನದಲ್ಲಿ ವೈರಲ್ ಆಗಿದೆ.

ಬೆಂಗಳೂರಿನ ಹೊರಾವರಣದಲ್ಲಿ ವಿಶೇಷ ಸೆಟ್ ನಲ್ಲಿ ಕ್ರಾಂತಿ ಶೂಟಿಂಗ್ ಭರದಿಂದ ಸಾಗುತ್ತಿದೆ. ಶೂಟಿಂಗ್ ನಲ್ಲಿ ರವಿಚಂದ್ರನ್ ಕೂಡಾ ಕೂಡಿಕೊಂಡಿದ್ದಾರೆ. ಈ ಸಿನಿಮಾವನ್ನು ವಿ. ಹರಿಕೃಷ್ಣ ನಿರ್ದೇಶಿಸುತ್ತಿದ್ದು, ರಚಿತಾ ರಾಂ ದರ್ಶನ್ ಗೆ ನಾಯಕಿಯಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Kamal Haasan: ಕಮಲ್ ಹಾಸನ್ ಗರ್ವಭಂಗ: ಥಗ್ ಲೈಫ್ ಸಿನಿಮಾಗೆ ಬಿಗ್ ಶಾಕ್

Vaishnavi Gowda: ಸೀತಾರಾಮ ಸೀರಿಯಲ್ ಮುಗಿಯುತ್ತಿದ್ದ ಹಾಗೇ ಹಸೆಮಣೆ ಏರಲು ಸಜ್ಜಾದ ವೈಷ್ಣವಿ ಗೌಡ

ಬರ್ತಡೇ ಆಚರಿಸಿದ ಕೆಲ ಕ್ಷಣದಲ್ಲೇ ಕೊಲೆಯಾದ ಪಾಕ್‌ನ ಖ್ಯಾತ ಇನ್ಫೂಲೆನ್ಸರ್ ಸನಾ ಯೂಸುಫ್‌

Actor Anantnag: ಕನ್ನಡದ ಹಿರಿಯ ನಟನಿಗೆ ಪ್ರಧಾನಿ ಮೋದಿ ಎಷ್ಟು ಗೌರವ ಕೊಡ್ತಾರೆ

Kamal Haasan: ಕ್ಷಮೆ ಕೇಳಿ ಎಂದರೆ ಇಷ್ಟುದ್ದ ಪತ್ರ ಬರೆದ ಕಮಲ್ ಹಾಸನ್ ಹೇಳಿದ್ದೇನು

ಮುಂದಿನ ಸುದ್ದಿ
Show comments