Daily Horoscope
✕

ಅಪ್ಪು ಸಾವು ನನ್ನನ್ನು ವೀಕ್ ಮಾಡಿತು: ಕ್ರೇಜಿಸ್ಟಾರ್ ರವಿಚಂದ್ರನ್

Webdunia
ಶುಕ್ರವಾರ, 19 ನವೆಂಬರ್ 2021 (10:21 IST)
ಬೆಂಗಳೂರು: ಚಿತ್ರರಂಗಕ್ಕೆ ಬಂದು ಎಷ್ಟೋ ಕಷ್ಟ ನೋಡಿದಾಗಲೂ ನಾನು ಇಷ್ಟು ಧೃತಿಗೆಟ್ಟಿರಲಿಲ್ಲ. ಆದರೆ ಅಪ್ಪು ಸಾವು ನನ್ನನ್ನು ವೀಕ್ ಮಾಡಿದೆ ಎಂದಿದ್ದಾರೆ ಕ್ರೇಜಿಸ್ಟಾರ್ ರವಿಚಂದ್ರನ್.

ಪುತ್ರ ಮನುರಂಜನ್ ಸಿನಿಮಾ ರಿಲೀಸ್ ಗೆ ಮುನ್ನ ನಡೆದ ಪತ್ರಿಕಾಗೋಷ್ಠಿಯಲ್ಲಿ ರವಿಚಂದ್ರನ್ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಸಾವಿನ ಬಗ್ಗೆ ಭಾವುಕರಾಗಿ ಮಾತನಾಡಿದ್ದಾರೆ.

‘ಡಾ.ರಾಜ್ ಕುಮಾರ್ ಮನೆಗೆ ಏನೇ ಕಷ್ಟ ಬಂದರೂ ನಾವಿದ್ದೇವೆ ಎಂದು ಬಲ ತುಂಬಲು ಇಷ್ಟು ದಿನ ಹೋಗುತ್ತಿದ್ದೆವು. ಆದರೆ ಇದುವರೆಗೆ ಹೋಗುತ್ತಿದ್ದೆವು. ಆದರೆ ಮೊನ್ನೆ ವಿಕ್ರಂ ಆಸ್ಪತ್ರೆಯಲ್ಲಿ ಅಪ್ಪುನ ಸಾವು ನೋಡಿದ ಮೇಲೆ ಮೊದಲ ಬಾರಿಗೆ ವೀಕ್ ಆದೆ ಎನಿಸಿತು. ಆವತ್ತು ಒಂದು ಕಡೆ ನನ್ನ ಹೆಂಡತಿ ಫೋನ್ ಮಾಡಿ ಅಮ್ಮನಿಗೆ ಹುಷಾರಿಲ್ಲ ಐಸಿಯುಗೆ ಸೇರಿಸಲಾ ಎಂದು ಕೇಳುತ್ತಿದ್ದಳು. ಇನ್ನೊಂದು ಕಡೆ ಅಪ್ಪು ಬಗ್ಗೆ ಸುದ್ದಿ ಬಂದಿತ್ತು. ಆವತ್ತು ಆದಷ್ಟು ವೀಕ್ ಅಂತ ನನಗೆ ಯಾವತ್ತೂ ಅನಿಸಿರಲಿಲ್ಲ’ ಎಂದು ರವಿಚಂದ್ರನ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವೀಕೆಂಡ್‌ನಲ್ಲಿ 'ಪ್ರೇಮದ ಊರಲಿ' ಮ್ಯಾಜಿಕ್, ಟಿಕೆಟ್‌ಗಳೆಲ್ಲ ಸೋಲ್ಡ್ ಔಟ್: ಇದುವರೆಗೆ ಗಳಿಸಿದ್ದೆಷ್ಟು

Video: ಎಂಥಾ ಅಭಿಮಾನಿಗಳೂ ಇರ್ತಾರಪ್ಪಾ.. ಬರ್ತ್ ಡೇಗೆ ವಿಶ್ ಮಾಡಲು ಬಂದು ರಚಿತಾ ರಾಮ್ ಗೆ ಅಭಿಮಾನಿ ಹೀಗೆ ಮಾಡೋದಾ

BBK13: ಕಳೆದ ವಾರ ಕಿಚ್ಚನ ಚಪ್ಪಾಳೆ.. ಆದ್ರೆ ಈ ವಾರ ಆಸಿಯಾಗೆ ಏನು ಕಿಚ್ಚನಿಂದ ಏನು ಕಾದಿದ್ಯೋ

ಬಿಗ್ ಸ್ಟಾರ್ಸ್‌ ಇಲ್ಲದಿದ್ದರೂ ಬಾಕ್ಸ್ ಆಫೀಸ್‌ನಲ್ಲಿ ಗಿಟ್ಟಿಸಿತು ಸಕ್ಸಸ್: ಪ್ರೇಮದ ಊರಲಿ ಚಿತ್ರಕ್ಕೆ ಪ್ರೇಕ್ಷಕರು ಫಿದಾ

BBK13: ನಿಯಮ ಮುರಿದ ಮೇಲೂ ಇಂಥಾ ಉದ್ಧಟತನವೇ.. ಯಶಸ್ ದುರಹಂಕಾರದ ವರ್ತನೆಗೆ ಪ್ರೇಕ್ಷಕರ ಛೀಮಾರಿ

ಮುಂದಿನ ಸುದ್ದಿ
Show comments