Webdunia - Bharat's app for daily news and videos

Install App

ಮಗನನ್ನು ಸ್ಯಾಂಡಲ್ ವುಡ್ ಗೆ ಸ್ವಾಗತಿಸಿದ ರವಿಚಂದ್ರನ್

Webdunia
ಗುರುವಾರ, 12 ಮೇ 2022 (10:10 IST)
ಬೆಂಗಳೂರು:  ಕ್ರೇಜಿಸ್ಟಾರ್ ರವಿಚಂದ್ರನ್ ಮತ್ತೊಬ್ಬ ಪುತ್ರ ವಿಕ್ರಮ್ ತ್ರಿವಿಕ್ರಮ ಸಿನಿಮಾ ಮೂಲಕ ಸ್ಯಾಂಡಲ್ ವುಡ್ ಗೆ ಕಾಲಿಡುತ್ತಿದ್ದಾರೆ.

ಇದೀಗ ಸ್ಯಾಂಡಲ್ ವುಡ್ ಗೆ ಪದಾರ್ಪಣೆ ಮಾಡುತ್ತಿರುವ ಪುತ್ರನಿಗೆ ಸ್ವತಃ ಕ್ರೇಜಿಸ್ಟಾರ್ ರವಿಚಂದ್ರನ್ ಸ್ವಾಗತ ಕೋರುವುದರ ಜೊತೆಗೆ ಶುಭ ಹಾರೈಸಿದ್ದಾರೆ. ಮಗನಿಗೆ ನಿಮ್ಮೆಲ್ಲರ ಆಶೀರ್ವಾದವಿರಲಿ ಎಂದು ಅಭಿಮಾನಿಗಳನ್ನು ಕೇಳಿಕೊಂಡಿದ್ದಾರೆ.

ರವಿಚಂದ್ರನ್ ಇನ್ನೊಬ್ಬ ಪುತ್ರ ಮನೋರಂಜನ್ ಈಗಾಗಲೇ ಬೆಳ್ಳಿ ತೆರೆಗೆ ಲಾಂಚ್ ಆಗಿದ್ದರು. ಇದೀಗ ಮತ್ತೊಬ್ಬ ಪುತ್ರನ ಸರದಿ. ಈ ಸಿನಿಮಾ ಜೂನ್ 24 ರಂದು ತೆರೆಗೆ ಬರಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿವಾದದಿಂದಾಗಿ ಕರ್ಣ ಸೀರಿಯಲ್ ನಿಂದ ಹೊರಬಂದರಾ ಭವ್ಯಾ ಗೌಡ

ಮಾಣಿ ಜಲಾಶಯದಲ್ಲಿ ದೋಣಿ ದುರಂತ: ಕಾಂತಾರ ಚಿತ್ರತಂಡಕ್ಕೆ ಬಿಗ್ ಶಾಕ್‌

ನಿಂತೇ ಹೋಯಿತು ಎಂದು ಸುದ್ದಿಯಾಗಿದ್ದ ಸತೀಶ್ ನೀನಾಸಂ ಸಿನಿಮಾ ಶೂಟಿಂಗ್ ಪೂರ್ಣ

ವೃಕ್ಷಮಾತೆ ಸಿನಿಮಾ ತಂಡದ ವಿರುದ್ಧ ದೂರು ಕೊಟ್ಟ ಸಾಲು ಮರದ ತಿಮ್ಮಕ್ಕ ದೂರು

ವಿಜಯ್ ದೇವರಕೊಂಡ ಅದೆಲ್ಲವೂ ನನಗಿಷ್ಟ ಎಂದು ನಾಚಿಕೊಂಡ ರಶ್ಮಿಕಾ

ಮುಂದಿನ ಸುದ್ದಿ
Show comments