Webdunia - Bharat's app for daily news and videos

Install App

ರವೀನಾ ಟಂಡನ್ ಬರ್ತ್ ಡೇಗೆ ಕೆಜಿಎಫ್ 2 ನ ರಮಿಕಾ ಸೇನ್ ಲುಕ್ ಅನಾವರಣ

Webdunia
ಸೋಮವಾರ, 26 ಅಕ್ಟೋಬರ್ 2020 (11:27 IST)
ಬೆಂಗಳೂರು: ಬಾಲಿವುಡ್ ನಟಿ ರವೀನಾ ಟಂಡನ್ ಅವರಿಗೆ ಇಂದು ಜನ್ಮದಿನದ ಸಂಭ್ರಮ. ರವೀನಾ ಸದ್ಯಕ್ಕೆ ಕನ್ನಡದ ಕೆಜಿಎಫ್ 2 ಸಿನಿಮಾದಲ್ಲಿ ನಟಿಸುತ್ತಿದ್ದು, ಇದಕ್ಕಾಗಿ ಕೆಜಿಎಫ್ ತಂಡ ರವೀನಾಗೆ ಒಳ್ಳೆಯ ಉಡುಗೊರೆ ಕೊಟ್ಟಿದೆ.


ರವೀನಾ ಕೆಜಿಎಫ್ 2 ನಲ್ಲಿ ರಮಿಕಾ ಸೇನ್ ಪಾತ್ರ ಮಾಡುತ್ತಿದ್ದಾರೆ. ಹೀಗಾಗಿ ಅವರ ಬರ್ತ್ ಡೇ ದಿನದಂದು ರಮಿಕಾ ಸೇನ್ ಲುಕ್ ನ್ನು ಕೆಜಿಎಫ್ 2 ತಂಡ ಅನಾವರಣಗೊಳಿಸಿದೆ. ಈ ಬಗ್ಗೆ ಒಂದು ವಿಶೇಷ ಪೋಸ್ಟರ್ ಬಿಡುಗಡೆ ಮಾಡಿದೆ. ಮೊನ್ನೆಯಷ್ಟೇ ನಾಯಕಿ ಶ್ರೀನಿಧಿ ಶೆಟ್ಟಿ ಬರ್ತ್ ಡೇಗೆ ಕೆಜಿಎಫ್ 2 ತಂಡ ಶ್ರೀನಿಧಿ ಲುಕ್ ಅನಾವರಣಗೊಳಿಸಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

₹69ಕೋಟಿ ವಂಚನೆ ಬೆನ್ನಲ್ಲೇ ನಟಿ ಶಿಲ್ಪಾ ಶೆಟ್ಟಿ ಮಾಲೀಕತ್ವದ ರೆಸ್ಟೋರೆಂಟ್‌ ಇದೇನಾಯಿತು

ಹ್ರಾಟ್ರಿಕ್ ಹೀರೋ ಶಿವರಾಜ್‌ಕುಮಾರ್‌ ಹೃದಯವಂತಿಕೆಗೆ ಮನಸೋತ ಪವನ್ ಕಲ್ಯಾಣ್

ಸಿಎಂ ಸಿದ್ದರಾಮಯ್ಯನವರನ್ನು ಭೇಟಿ ಮಾಡಿದ ಭಾರತಿ ವಿಷ್ಣುವರ್ಧನ್ ಹೇಳಿದ್ದೇನು

ಸಾನ್ವಿ ಸುದೀಪ್ ಬಾಯಲ್ಲಿ ತಪ್ಪಿಯೂ ಕನ್ನಡ ಇಲ್ಲ: ಟ್ರೋಲ್ ಆದ ಕಿಚ್ಚನ ಮಗಳ ಸಂದರ್ಶನ

ಊಟ ಎಸೆಯುತ್ತಾರೆ, ಶೂ ಕಾಲಿನಲ್ಲೇ ಬರ್ತಾರೆ: ದರ್ಶನ್ ಕಂಪ್ಲೇಂಟ್ ಒಂದಾ ಎರಡಾ

ಮುಂದಿನ ಸುದ್ದಿ
Show comments