ರವಿವರ್ಮನ ಬೊಂಬೆಯಾದ ಹರ್ಷಿಕಾ ಪೂಣಚ್ಚ, ಹಂಸ ದಮಯಂತಿಯಂತೆ ಪೋಸ್‌

Sampriya
ಸೋಮವಾರ, 30 ಸೆಪ್ಟಂಬರ್ 2024 (17:48 IST)
Photo Courtesy X
ಬೆಂಗಳೂರು: ಅಕ್ಟೋಬರ್ ತಿಂಗಳಿನಲ್ಲಿ ಮೊದಲ ಮಗುವಿನ ಆಗಮನದ ಖುಷಿಯಲ್ಲಿರುನ ನಟಿ ಹರ್ಷಿಕಾ ಪೂಣಚ್ಚ ಇದೀಗ ಹೊಸದೊಂದು ಫೋಟೋಶೂಟ್‌ನಲ್ಲಿ ಮಿಂಚಿದ್ದಾರೆ.  ಇನ್ನು ಕೆಲವೇ ದಿನಗಳಲ್ಲಿ ಚೊಚ್ಚಲ ಮಗುವಿಗೆ ಜನ್ಮ ನೀಡಲಿರುವ ಹರ್ಷಿಕಾ ಪೂಣಚ್ಚ ಅವರು ಈಚೆಗೆ ರವಿವರ್ಮರ ಕುಂಚದ ಕಲೆಯ ನೆರಳಲ್ಲಿ ಬೇಬಿ ಬಂಪ್ ಫೋಟೋ ಶೂಟ್ ಮಾಡಿಸಿಕೊಂಡಿದ್ದರು.

ಇದರಲ್ಲಿ ಹರ್ಷಿಕಾ ರವಿವರ್ಮರ ಅವರ ಪೇಟಿಂಗ್ ರೀತಿಯ ಕಾಣುತ್ತಿದ್ದರು. ಈ ಫೋಟೋಗೆ ಭಾರೀ ಮೆಚ್ಚುಗೆ ಕೂಡಾ ವ್ಯಕ್ತವಾಗಿತ್ತು. ಇದೀಗ ಹರ್ಷಿಕಾ  ರವಿವರ್ಮರ ಇನ್ನೊಂದು ಕಲಾಕೃತಿ ಹಂಸ ದಮಯಂತಿ ಚಿತ್ರದಂತೆ ಪೋಸ್ ಕೊಟ್ಟಿದ್ದಾರೆ ಕೊಡಗಿನ ಬೆಡಗಿ ಹರ್ಷಿಕಾ ಪೂಣಚ್ಚ. ಇದನ್ನು ನೋಡಿದ ಅವರ ಅಭಿಮಾನಿಗಳುದ ದೃಷ್ಟಿ ತೆಗೆಸಿ ಎಂದು ಕಮೆಂಟ್ ಮಾಡುತ್ತಿದ್ದಾರೆ.

ಇನ್ನೂ ಜು.2ರಂದು ಕೊಡಗು ಶೈಲಿಯಲ್ಲಿ ಬೇಬಿ ಬಂಪ್ ಫೋಟೋಶೂಟ್ ಮಾಡಿಸಿ ತಾಯಿಯಾಗುತ್ತಿರುವ ವಿಚಾರವನ್ನು ಹರ್ಷಿಕಾ ಭುವನ್ ದಂಪತಿ ರಿವೀಲ್ ಮಾಡಿದ್ದಾರೆ. ಅವರು ಬಹಳ ಡಿಫರೆಂಟ್ ಆಗಿ ಈ ವಿಚಾರವನ್ನು ಅಭಿಮಾನಿಗಳಿಗೆ ತಿಳಿಸಿದ ದಂಪತಿ ಬೇಬಿ ಬಂಪ್ ಫೋಟೋ ಶೂಟ್‌ ಅನ್ನು ಕೂಡ ವಿಭಿನ್ನ ಪರಿಕಲ್ಪನೆಯೊಂದಿಗೆ ಮಾಡಿಸಿಕೊಂಡಿದ್ದಾರೆ.




ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಚಾಪ್ಟರ್ 1 ಒಟಿಟಿಗೆ: ಬಂದದ್ದು ಸ್ವಲ್ಪ ಬೇಗ ಆಯ್ತಾ ಅಂತ ಅಂತಿದ್ದಾರೆ ಫ್ಯಾನ್ಸ್

ಪುನೀತ್ ರಾಜ್ ಕುಮಾರ್ ನಾಲ್ಕನೇ ಪುಣ್ಯ ತಿಥಿ: ಅಪ್ಪು ನೆನಪಿನಲ್ಲಿ ಅಶ್ವಿನಿ ಪುನೀತ್ ಹೇಳಿದ್ದೇನು

ತಮಿಳು ಸೂಪರ್ ಸ್ಟಾರ್ ರಜನಿಕಾಂತ್, ನಟ ಧನುಷ್‌ಗೆ ಬಾಂಬ್ ಬೆದರಿಕೆ

ನಂದಗೋಕುಲದ ಅಭಿದಾಸ್ ಈಗ ಲ್ಯಾಂಡ್ ಲಾರ್ಡ್ ನಲ್ಲಿ ಖಡಕ್ ಚಿಕ್ಕದಣಿ

ಕಾಂತಾರ ಚಾಪ್ಟರ್ 1 ದೊಡ್ಡ ಪರದೆಯಲ್ಲಿ ಸಿನಿಮಾ ನೋಡದವರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments