Webdunia - Bharat's app for daily news and videos

Install App

ಪವನ್ ಕಲ್ಯಾಣ್ ಅವರ 4 ನೇ ಹೆಂಡತಿಯಾಗಲು ಇವರು ರೆಡಿಯಂತೆ!

Webdunia
ಶನಿವಾರ, 6 ಮಾರ್ಚ್ 2021 (11:16 IST)
ಹೈದರಾಬಾದ್ : ತೆಲುಗು ಬಿಗ್ ಬಾಸ್ 3 ಯ ಸ್ಪರ್ಧಿ ಅಶು ರೆಡ್ಡಿ ಇತ್ತೀಚೆಗೆ ಇನ್ ಸ್ಟಾಗ್ರಾಂನಲ್ಲಿ ಪವನ್ ಕಲ್ಯಾಣ್ ಬಗ್ಗೆ ಅಭಿಮಾನಿಯೊಬ್ಬರು ಕೇಳಿದ ಪ್ರಶ್ನೆಗೆ ಉತ್ತರಿಸುವ ಮೂಲಕ ಪವನ್ ಅಭಿಮಾನಿಗಳಿಗೆ ಶಾಕ್ ನೀಡಿದ್ದಾರೆ ಎನ್ನಲಾಗಿದೆ.

ನಟಿ  ಅಶು ರೆಡ್ಡಿ ಇತ್ತೀಚೆಗೆ ಇನ್ ಸ್ಟಾಗ್ರಾಂನಲ್ಲಿ ಪವನ್ ಕಲ್ಯಾಣ್ ಅವರೊಂದಿಗಿನ ಫೋಟೊ ಹಾಗೂ ಪವನ್ ನೀಡಿದ ಪತ್ರ ಹಂಚಿಕೊಂಡಿದ್ದಾರೆ. ಪವನ್ ಕಲ್ಯಾಣ್ ಅವರನ್ನು ಭೇಟಿಯಾದ ಮಧುರ ಕ್ಷಣದ ಬಗ್ಗೆ ತಿಳಿಸಿದ್ದಾರೆ. ಆ ವೇಳೆ ಅಭಿಮಾನಿಯೊಬ್ಬರು ಕಾಮೆಂಟ್ ಮೂಲಕ ಪವನ್ ಕಲ್ಯಾಣ್ ಅವರ 4 ನೇ ಹೆಂಡತಿಯಾಗಲು ನಿಮಗೆ ಅವಕಾಶ ನೀಡಿದರೆ ನೀವು ಒಪ್ಪುತ್ತೀರಾ? ಎಂದು ಪ್ರಶ್ನಿಸಿದ್ದಾರೆ. ಇದಕ್ಕೆ ಉತ್ತರಿಸಿದ ಅಶು ರೆಡ್ಡಿ ನಾನು ಓಕೆ ಎನ್ನುತ್ತೇನೆ ಎಂದು ಹೇಳುವ ಮೂಲಕ ಶಾಕ್ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments