Webdunia - Bharat's app for daily news and videos

Install App

ರಶ್ಮಿಕಾ ಡೀಪ್ ಫೇಕ್ ವಿಡಿಯೋಗೂ ನನಗೂ ಸಂಬಂಧವಿಲ್ಲ: ಅಸಲಿ ಹುಡುಗಿ ಪ್ರತಿಕ್ರಿಯೆ

Webdunia
ಮಂಗಳವಾರ, 7 ನವೆಂಬರ್ 2023 (17:36 IST)
Photo Courtesy: Twitter
ನವದೆಹಲಿ: ನಟಿ ರಶ್ಮಿಕಾ ಮಂದಣ್ಣರ ಡೀಪ್ ಫೇಕ್ ವಿಡಿಯೋ ಬಗ್ಗೆ ಈ ವಿಡಿಯೋದಲ್ಲಿರುವ ಅಸಲಿ ಯುವತಿ ಝರಾ ಪಟೇಲ್ ಪ್ರತಿಕ್ರಿಯೆ ನೀಡಿದ್ದಾರೆ.

ಝರಾ ಪಟೇಲ್ ರ ದೇಹಕ್ಕೆ ರಶ್ಮಿಕಾರ ಮುಖ ಎಡಿಟ್ ಮಾಡಿ ನಕಲಿ ಅಶ್ಲೀಲ ವಿಡಿಯೋ ಪ್ರಕಟಿಸಲಾಗಿತ್ತು. ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೇ ರಶ್ಮಿಕಾಗೆ ಚಿತ್ರರಂಗದ ಅನೇಕರು ಬೆಂಬಲ ವ್ಯಕ್ತಪಡಿಸಿದ್ದಲ್ಲದೆ, ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಪ್ರಭಾವದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.

ಇದೀಗ ಘಟನೆ ಬಗ್ಗೆ ಸ್ವತಃ ಝರಾ ಪಟೇಲ್ ತನ್ನ ಇನ್ ಸ್ಟಾ ಪುಟದಲ್ಲಿ ಪ್ರತಿಕ್ರಿಯಿಸಿದ್ದಾರೆ. ‘ನನ್ನ ದೇಹ ಬಳಸಿ ಬಾಲಿವುಡ್ ಜನಪ್ರಿಯ ನಟಿಯ ಮುಖವನ್ನು ಎಡಿಟ್ ಮಾಡಿ ಡೀಪ್ ಫೇಕ್ ವಿಡಿಯೋ ಮಾಡಿರುವುದು ನನ್ನ ಗಮನಕ್ಕೆ ಬಂದಿದೆ. ಆದರೆ ಈ ವಿಡಿಯೋಗೂ ನನಗೂ ಸಂಬಂಧವಿಲ್ಲ. ಈಗ ನಡೆಯುತ್ತಿರುವ ವಿದ್ಯಮಾನಗಳಿಂದ ನನಗೂ ನೋವಾಗಿದೆ’ ಎಂದು ಪ್ರತಿಕ್ರಿಯಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮದುವೆಯಾಗಿ ಇಷ್ಟು ದಿನಕ್ಕೆ ನಟಿ ರಶ್ಮಿ ಪ್ರಭಾಕರ್ ಕೊನೆಗೂ ಕೊಟ್ರು ಗುಡ್ ನ್ಯೂಸ್

ವಿರಾಟ್ ಕೊಹ್ಲಿ ಪರ ಬ್ಯಾಟಿಂಗ್ ಬೀಸಿದ ಸುಮಲತಾಗೆ ಮೊದಲು ಕನ್ನಡ ಕಲಿಯಿರಿ ಎಂದ ನೆಟ್ಟಿಗರು

Kamal Haasan: ಕನ್ನಡಕ್ಕೆ ಅವಮಾನ ಮಾಡಿದ ಕಮಲ್ ಹಾಸನ್ ಸಿನಿಮಾಗೆ ತಕ್ಕ ಶಾಸ್ತಿ

Keerthi Vishnuvardhan: ವಿಷ್ಣುವರ್ಧನ್ ಪುತ್ರಿ ಕೀರ್ತಿ ನಿಜಕ್ಕೂ ಯಾರ ಮಗಳು, ಯಾರಿಂದ ದತ್ತು ಪಡೆದಿದ್ದರು

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಮುಂದಿನ ಸುದ್ದಿ
Show comments