Webdunia - Bharat's app for daily news and videos

Install App

ಉಪೇಂದ್ರ ಸಿನಿಮಾದಲ್ಲಿ ಅಭಿನಯಿಸುವ ಆಸೆ ಇದ್ದರೆ ಇಲ್ಲಿದೆ ಅವಕಾಶ

Webdunia
ಭಾನುವಾರ, 27 ಅಕ್ಟೋಬರ್ 2019 (08:55 IST)
ಬೆಂಗಳೂರು: ರಿಯಲ್ ಸ್ಟಾರ್ ಉಪೇಂದ್ರ ಆರ್ ಚಂದ್ರು ನಿರ್ದೇಶನದಲ್ಲಿ ಕಬ್ಜ ಎನ್ನುವ ಪ್ಯಾನ್ ಇಂಡಿಯಾ ಸಿನಿಮಾ ಮಾಡುತ್ತಿರುವುದು ಎಲ್ಲರಿಗೂ ಗೊತ್ತೇ ಇದೆ.


ಐ ಲವ್ ಯೂ ಯಶಸ್ಸಿನ ನಂತರ ಮತ್ತೆ ಚಂದ್ರ-ಉಪೇಂದ್ರ ಜತೆಯಾಗಿ ಮಾಡುತ್ತಿರುವ ಸಿನಿಮಾವಿದು. ಇದು ಕನ್ನಡ ಮಾತ್ರವಲ್ಲದೆ, 7 ಭಾಷೆಗಳಲ್ಲಿ ನಿರ್ಮಾಣವಾಗುತ್ತಿದೆ.

ಇದೀಗ ಆ ಸಿನಿಮಾದಲ್ಲಿ ಚಿತ್ರತಂಡ ಹೊಸ ಕಲಾವಿದರಿಗೆ ಅವಕಾಶ ನೀಡುತ್ತಿದೆ. ರಗಡ್ ಲುಕ್ ಇರುವ 20 ರಿಂದ 40 ವರ್ಷದೊಳಗಿನ ಪುರುಷರು, ನಟನೆಯಲ್ಲಿ ಆಸಕ್ತಿ ಇರುವವರು ಅವಕಾಶಕ್ಕಾಗಿ ಅರ್ಜಿ ಸಲ್ಲಿಸಬಹುದು ಎಂದು ಚಿತ್ರತಂಡ ಪ್ರಕಟಿಸಿದೆ. ಆಸಕ್ತರು kabzaaudition@gmail.com ಎಂಬ ಈಮೇಲ್ ಐಡಿಗೆ ಸ್ವ ವಿವರ ಮತ್ತು ಇತ್ತೀಚೆಗಿನ ಭಾವಚಿತ್ರ ಸಮೇತ ಕಳುಹಿಸಬಹುದು.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments